ಕಾಡಿನಿಂದ ನಾಡಿಗೆ ಬಂದ ಆನೆಗಳು: ಗಜರಾಜರನ್ನು ಕಂಡು ದಿಕ್ಕಾಪಾಲಾಗಿ ಓಡಿದ ಹಸುಗಳು
ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
ಮೈಸೂರು, (ಅಕ್ಟೋಬರ್ 20): ಆನೆಗಳು ಕಾಡಿನಿಂದ ನಾಡಿಗೆ ಬಂದಿದ್ದು, ಗಜರಾಜರನ್ನು ಕಂಡು ಹಸುಗಳು ದಿಕ್ಕಾಪಾಲಾಗಿ ಓಡಿವೆ. ಹೌದು.. ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಎರಡು ಕಾಡಾನೆಗಳು ಹೊರ ಬಂದಿವೆ. ಇದನ್ನು ಕಂಡ ಹಸುಗಳು ಭಯಬಿದ್ದು ದಿಕ್ಕಾಪಾಲಾಗಿ ಓಡಿವೆ. ಹೆಚ್.ಡಿ. ಕೋಟೆ ತಾಲೂಕಿನ ಕಬಿನಿ ಡ್ಯಾಂ ಬಳಿ ಈ ಘಟನೆ ನಡೆದಿದ್ದು, ಆನೆಗಳನ್ನು ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ.
Latest Videos
