ಹಂಸಲೇಖ-ರವಿಚಂದ್ರನ್ ಹಾಡುಗಳ ಲೈವ್ ಕಾನ್ಸರ್ಟ್ ‘ಕ್ರೇಜಿಬ್ರಹ್ಮಂ’ ಎಲ್ಲಿ? ಯಾವಾಗ?
Kannada live concert: ಹಂಸಲೇಖ ಮತ್ತು ರವಿಚಂದ್ರನ್ ಅವರು ಹಲವಾರು ಎವರ್ ಗ್ರೀನ್ ಕನ್ನಡ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಈಗ ಬೇರೆ ಬೇರೆ ಗಾಯಕರು, ಸಂಗೀತ ನಿರ್ದೇಶಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರ ಹಾಡುಗಳನ್ನು ಸಹ ಹಾಡುತ್ತಿರುವುದುಂಟು. ಇದೀಗ ಖುದ್ದು ಹಂಸಲೇಖ ಮತ್ತು ರವಿಚಂದ್ರನ್ ಅವರು ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲು ಮುಂದಾಗಿದ್ದು, ಕಾನ್ಸರ್ಟ್ಗೆ ‘ಕ್ರೇಜಿಬ್ರಹ್ಮ’ ಎಂದು ಹೆಸರಿಡಲಾಗಿದೆ. ಈ ಲೈವ್ ಕಾನ್ಸರ್ಟ್ ಎಲ್ಲಿ ನಡೆಯಲಿದೆ? ಯಾವಾಗ ನಡೆಯಲಿದೆ? ವಿಶೇಷತೆಗಳು ಏನಿರಲಿವೆ? ಎಲ್ಲದರ ಮಾಹಿತಿ ಇಲ್ಲಿದೆ ನೋಡಿ...
ಹಂಸಲೇಖ (Hamsalekha) ಮತ್ತು ರವಿಚಂದ್ರನ್ ಅವರು ಹಲವಾರು ಎವರ್ ಗ್ರೀನ್ ಕನ್ನಡ ಹಾಡುಗಳನ್ನು ಕನ್ನಡ ಚಿತ್ರರಂಗಕ್ಕೆ ನೀಡಿದ್ದಾರೆ. ಈಗ ಬೇರೆ ಬೇರೆ ಗಾಯಕರು, ಸಂಗೀತ ನಿರ್ದೇಶಕರು ಬೇರೆ ಬೇರೆ ಕಾರ್ಯಕ್ರಮಗಳಲ್ಲಿ ಅವರ ಹಾಡುಗಳನ್ನು ಸಹ ಹಾಡುತ್ತಿರುವುದುಂಟು. ಇದೀಗ ಖುದ್ದು ಹಂಸಲೇಖ ಮತ್ತು ರವಿಚಂದ್ರನ್ ಅವರು ಒಟ್ಟಿಗೆ ಲೈವ್ ಕಾನ್ಸರ್ಟ್ ಮಾಡಲು ಮುಂದಾಗಿದ್ದು, ಕಾನ್ಸರ್ಟ್ಗೆ ‘ಕ್ರೇಜಿಬ್ರಹ್ಮ’ ಎಂದು ಹೆಸರಿಡಲಾಗಿದೆ. ಈ ಲೈವ್ ಕಾನ್ಸರ್ಟ್ ಎಲ್ಲಿ ನಡೆಯಲಿದೆ? ಯಾವಾಗ ನಡೆಯಲಿದೆ? ವಿಶೇಷತೆಗಳು ಏನಿರಲಿವೆ? ಎಲ್ಲದರ ಮಾಹಿತಿ ಇಲ್ಲಿದೆ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: May 24, 2026 11:17 PM
Follow Us
Latest Videos


