‘ಹುಡುಗಿಯರನ್ನು ಮುಟ್ಟದೇ ನಿಂಗೆ ಸಿನಿಮಾ ಮಾಡೋಕೆ ಬರಲ್ವಾ?’: ರವಿಚಂದ್ರನ್ಗೆ ನೇರ ಪ್ರಶ್ನೆ ಕೇಳಿದ್ದ ಪತ್ನಿ
ವಿಕ್ರಮ್ ರವಿಚಂದ್ರನ್ ನಟನೆಯ ‘ತ್ರಿವಿಕ್ರಮ’ ಚಿತ್ರದ ಪ್ರೀ-ರಿಲೀಸ್ ಇವೆಂಟ್ನಲ್ಲಿ ‘ಕ್ರೇಜಿ ಸ್ಟಾರ್’ ರವಿಚಂದ್ರನ್ ಅವರು ಮನಬಿಚ್ಚಿ ಮಾತನಾಡಿದ್ದಾರೆ. ಆ ವಿಡಿಯೋ ಇಲ್ಲಿದೆ..
ಕನ್ನಡ ಚಿತ್ರರಂಗದಲ್ಲಿ ರವಿಚಂದ್ರನ್ (Crazy Star Ravichandran) ಅವರು ತಮ್ಮದೇ ಛಾಪು ಮೂಡಿಸಿದ್ದಾರೆ. ಅವರ ರೀತಿಯಲ್ಲಿ ಸಿನಿಮಾ ಮಾಡುವ ಮತ್ತೋರ್ವ ನಟ/ನಿರ್ದೇಶಕ ಇಲ್ಲ. ಅಷ್ಟರಮಟ್ಟಿಗೆ ‘ಕ್ರೇಜಿ ಸ್ಟಾರ್’ ಡಿಫರೆಂಟ್. ರವಿಚಂದ್ರನ್ ಸಿನಿಮಾಗಳಲ್ಲಿ ನಾಯಕಿಯರನ್ನು ಗ್ಲಾಮರಸ್ ಆಗಿ ತೋರಿಸುತ್ತಾರೆ. ರೊಮ್ಯಾಂಟಿಕ್ ದೃಶ್ಯಗಳು ಸಖತ್ ಕಲರ್ಫುಲ್ ಆಗಿ ಮೂಡಿಬರುತ್ತವೆ. ಅದನ್ನು ಜನ ಇಷ್ಟಪಟ್ಟಿದ್ದಾರೆ ಕೂಡ. ಈ ಬಗ್ಗೆ ರವಿಚಂದ್ರನ್ಗೆ ಒಮ್ಮೆ ಪತ್ನಿ ಸುಮತಿ ಅವರು ನೇರವಾಗಿ ಪ್ರಶ್ನೆ ಕೇಳಿದ್ದರಂತೆ. ‘ಹುಡುಗಿಯರನ್ನು ಮುಟ್ಟದೇ ನಿಂಗೆ ಸಿನಿಮಾ ಮಾಡೋಕೆ ಬರಲ್ವಾ?’ ಎಂದು ಅವರು ಪ್ರಶ್ನೆ ಮಾಡಿದ್ದರು. ಅದಕ್ಕೆ ರವಿಚಂದ್ರನ್ ನೀಡಿದ ಉತ್ತರ ಏನು ಎಂಬುದನ್ನು ತಿಳಿಯಲು ಈ ವಿಡಿಯೋ ನೋಡಿ..
ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಪದ್ಮ ಭೂಷಣ ಪ್ರಶಸ್ತಿ ಪಡೆಯಲು ಬಂದ ಬಾಲಯ್ಯ ಗತ್ತು ಹೇಗಿತ್ತು ನೋಡಿ..

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ

ಸ್ಪಿನ್ ಲೆಜೆಂಡ್ ಆರ್. ಅಶ್ವಿನ್ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
