Harbhanjan Singh| ಭಜ್ಜಿ ಸಹ ‘ವಾಥಿ ಕಮಿಂಗ್’ ಗೆ ನೃತ್ಯ ಮಾಡಿದ್ದಾರೆ..!
Harbhanjan Singh| ಭಜ್ಜಿ ಸಹ ‘ವಾಥಿ ಕಮಿಂಗ್’ ಗೆ ನೃತ್ಯ ಮಾಡಿದ್ದಾರೆ..!

Harbhanjan Singh| ಭಜ್ಜಿ ಸಹ ‘ವಾಥಿ ಕಮಿಂಗ್’ ಗೆ ನೃತ್ಯ ಮಾಡಿದ್ದಾರೆ..!

ಸಾಧು ಶ್ರೀನಾಥ್​

Updated on: Apr 03, 2021 | 5:07 PM

ಹರ್ಭಜನ್ ಸಿಂಗ್ ತಮ್ಮ ಸೋಷಿಯಲ್ ಮೀಡಿಯಾ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಅವರು ದಕ್ಷಿಣ ಭಾರತದ ಚಲನಚಿತ್ರ 'ಮಾಸ್ಟರ್' ನ ಪ್ರಸಿದ್ಧ ಹಾಡು ‘ವಾಥಿ ಕಮ್ಮಿಂಗ್‌ನಲ್ಲಿ ಕ್ರೀಡಾ ನಿರೂಪಕ ಜತಿನ್ ಸಪ್ರು ಅವರೊಂದಿಗೆ ನೃತ್ಯ ಮಾಡುತ್ತಿದ್ದಾರೆ...

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು