ಬೆಂಗಳೂರು: ಜೆಪಿ ನಗರದಲ್ಲಿ ಡಬಲ್ ಮರ್ಡರ್ ಮಾಡಿದ್ದ ಆರೋಪಿ.. ಕೃತ್ಯಕ್ಕೆ ಸ್ಕೆಚ್ ಹಾಕಿದ್ದು ಹೀಗೆ!
ಬೆಂಗಳೂರು: ಜೆಪಿ ನಗರದಲ್ಲಿ ಡಬಲ್ ಮರ್ಡರ್ ಮಾಡಿದ್ದ ಆರೋಪಿ.. ಕೃತ್ಯಕ್ಕೆ ಸ್ಕೇಚ್ ಹಾಕಿದ್ದು ಹೀಗೆ!

ಬೆಂಗಳೂರು: ಜೆಪಿ ನಗರದಲ್ಲಿ ಡಬಲ್ ಮರ್ಡರ್ ಮಾಡಿದ್ದ ಆರೋಪಿ.. ಕೃತ್ಯಕ್ಕೆ ಸ್ಕೆಚ್ ಹಾಕಿದ್ದು ಹೀಗೆ!

ಸಾಧು ಶ್ರೀನಾಥ್​

Updated on: Apr 16, 2021 | 9:46 AM

ಇತ್ತೀಚೆಗೆ ನಡೆದಿದ್ದ ಡಬಲ್ ಮರ್ಡರ್​ ಬೆಂಗಳೂರಿಗರನ್ನು ಬೆಚ್ಚಿಬೀಳಿಸಿತ್ತು. ಸಣ್ಣ ಸುಳಿವೂ ಬಿಡದೆ ಎಸ್ಕೇಪ್ ಆಗಿದ್ದ ಆರೋಪಿಯನ್ನ ಪತ್ತೆ ಹಚ್ಚುವುದೇ ಪೊಲೀಸರಿಗೆ ತಲೆನೋವಾಗಿತ್ತು. ಆದರೆ ಕೊನೆಗೂ ಪೊಲೀಸರೂ ಆರೋಪಿಯನ್ನು ಸೆರೆ ಹಿಡಿದಿದ್ದಾರೆ. ಪೊಲೀಸರ ಕಾರ್ಯಾಚರಣೆ ಹೇಗಿತ್ತು? ಮರ್ಡರ್ ಮಾಡಿದ್ದ ಆರೋಪಿ ಕೃತ್ಯಕ್ಕೆ ಸ್ಕೇಚ್ ಹಾಕಿದ್ದು ಹೇಗೆ? ಈ ಬಗ್ಗೆ ಸಮಗ್ರ ಮಾಹಿತಿ ನೀಡಿದ್ದಾರೆ ಟಿವಿ9 ಕ್ರೈಂ ಬ್ಯುರೋ ಹೆಡ್ ಕಿರಣ್ ಎಚ್ ವಿ.

Published on: Apr 16, 2021 09:46 AM
Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು