ಗದಗ: ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಸಾವು, ವಿಡಿಯೋ ಇಲ್ಲಿದೆ

ಮಲಪ್ರಭಾ ನದಿಯಿಂದ ಹೊರಬಂದ‌ ಮೊಸಳೆ ರೈಲಿಗೆ ಸಿಲುಕಿ ಮೃತಪಟ್ಟಿದೆ. ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಹಳಿದಾಟುವ ವೇಳೆ ರೈಲಿಗೆ ಸಿಲುಕಿ 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ.

ಗದಗ, (ಅಕ್ಟೋಬರ್ 02): ಮಲಪ್ರಭಾ ನದಿಯಿಂದ ಹೊರಬಂದ‌ ಮೊಸಳೆ(crocodile) ರೈಲಿಗೆ (Train) ಸಿಲುಕಿ ಮೃತಪಟ್ಟಿದೆ. ಗದಗ(Gadag) ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಬಳಿ ಹಳಿದಾಟುವ ವೇಳೆ ರೈಲಿಗೆ ಸಿಲುಕಿ 8 ಅಡಿ ಉದ್ದದ ಮೊಸಳೆ ಸಾವನ್ನಪ್ಪಿದೆ. ಮಲಪ್ರಭಾ ನದಿಯಿಂದ ಆಚೆ ಬಂದಿದ್ದ ಮಸೂಳೆ, ಹಳಿದಾಟುವ ವೇಳೆ ಅದೇ ಸಂದರ್ಭದಲ್ಲಿ ಬಂದ ರೈಲು ಮೇಲೆ ಹರಿದಿದೆ. ಪರಿಣಾಮ ಮಸೂಳೆಯ ದೇಹ ಎರಡು ಭಾಗವಾಗಿದೆ. ಇನ್ನು ಸ್ಥಳೀಯರು ನೋಡಿ ಮೃತಪಟ್ಟ ಮಸೂಳೆಯನ್ನು ರೈಲ್ವೇ ಹಳಿಯಿಂದ ಆಚೆ ಹಾಕಿದರು.

ಸಂಜೀವ ಕುಮಾರ್​ ಪಾಂಡ್ರೆ, ಗದಗ
ಸಂಜೀವ ಕುಮಾರ್​ ಪಾಂಡ್ರೆ, ಗದಗ

ಸಂಜೀವಕುಮಾರ. ರಾ. ಪಾಂಡ್ರೆ, ಮೂಲತಃ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದವರು. ಸಧ್ಯ ಟಿರ್ವಿ ವಾಹಿನಿಯ ಗದಗ ಜಿಲ್ಲಾ ಹಿರಿಯ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿಎ., ಡಿಪ್ಲೋಮಾ ಇನ್ ಜರ್ನಲಿಸಮ್ ಹಾಗೂ ಅಪ್ಟೇಕ್ ನಲ್ಲಿ ಕಂಪ್ಯೂಟರ್ (HDSE) ಓದಿರುವ ಇವರು. ವಿಜಯಪುರದ‌‌ ಪಿಡಿಜೆ ಹೈಸ್ಕೂಲ್ ನಲ್ಲಿ ಎರಡು ವರ್ಷ ಕಂಪ್ಯೂಟರ್ ಶಿಕ್ಷಕನಾಗಿ ಕಾರ್ಯ ನಿರ್ವಹಿಸಿದ್ದಾರೆ. 20 ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯವಾಗಿದ್ದು, 2004ರಲ್ಲಿ ಮುದ್ರಣ ಮಾಧ್ಯಮದ‌ ಮೂಲಕ ಪತ್ರಿಕೋದ್ಯಮ ವೃತ್ತಿ ಆರಂಭಿಸಿದ್ದು, ನಂತರ 2007ರಿಂದ ಎಲೇಕ್ಟ್ರಾನಿಕ್‌ ಮಾಧ್ಯಮದಲ್ಲಿ ಸೇವೆ ಆರಂಭಿಸಿದ್ದಾರೆ. ಟಿರ್ವಿ ವಾಹಿನಿಯಲ್ಲಿ ಬಾಗಲಕೋಟೆ, ವಿಜಯಪುರ ನಂತರ ಗದಗ ಜಿಲ್ಲೆಯ ವರದಿಗಾರರಾಗಿ 15 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಕ್ರೀಡೆ, ಸಂಗೀತ ಹವ್ಯಾಸವಾಗಿದೆ...

Read More
Loading...
Unable to load recommendations.
Follow Us