ಮಂಡ್ಯ: ನಾಲೆಯಲ್ಲಿ ಬೃಹತ್​ ಗಾತ್ರದ ಮೊಸಳೆ ಪ್ರತ್ಯಕ್ಷ; ವಿಡಿಯೋ ನೋಡಿ

| Updated By: preethi shettigar

Updated on: Jan 02, 2022 | 9:17 AM

ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮೊಸಳೆ ಸೆರೆ ಹಿಡಿದಿದ್ದಾರೆ. ಸದ್ಯ ಮೊಸಳೆ ಸೆರೆಯಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣದ ಚಂದ್ರವನ ಆಶ್ರಮದ ಬಳಿ ನಾಲೆಯಲ್ಲಿ ದೊಡ್ಡ ಗಾತ್ರದ ಮೊಸಳೆ ಕಾಣಿಸಿಕೊಂಡಿದೆ. ಮೊಸಳೆಯನ್ನು(Crocodile) ಕಂಡ ಇಲ್ಲಿನ ಸುತ್ತಮುತ್ತಲ ಜನ ಆತಂಕಗೊಂಡಿದ್ದು, ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿದ್ದು, ಮೊಸಳೆ ಸೆರೆ ಹಿಡಿದಿದ್ದಾರೆ. ಸದ್ಯ ಮೊಸಳೆ ಸೆರೆಯಿಂದ ಸಾರ್ವಜನಿಕರು ನಿಟ್ಟುಸಿರು ಬಿಟ್ಟಿದ್ದಾರೆ.

ಇದನ್ನೂ ಓದಿ:
ಗ್ರಾಮಕ್ಕೆ ನುಗ್ಗಿದ್ದ ಮೊಸಳೆ ಸೆರೆ ಹಿಡಿಯದಿದ್ದರೆ ಕೇಸ್ ಹಾಕುತ್ತೀನಿ; ಬಳ್ಳಾರಿ ಜಿಲ್ಲಾಧಿಕಾರಿಗೆ ವಾರ್ನಿಂಗ್

Shocking Video: ಪ್ಲಾಸ್ಟಿಕ್ ಮೊಸಳೆ ಎಂದು ಫೋಟೋ ಕ್ಲಿಕ್ಕಿಸಿಕೊಳ್ಳಲು ಹೋಗಿ ಆಗಿದ್ದೆ ಬೇರೆ! ಭಯಾನಕ ವಿಡಿಯೋ ನೋಡಿ

 

Published on: Jan 02, 2022 09:14 AM