ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ
ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವಂತಹ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರು ಗ್ರಾಮದಲ್ಲಿ ನಡೆದಿದೆ.
ಬಾಗಲಕೋಟೆ: ರಾತ್ರಿ ವೇಳೆ ಮೊಸಳೆ (Crocodile) ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವಂತಹ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರು ಗ್ರಾಮದಲ್ಲಿ ನಡೆದಿದೆ. ಕೋಪದಾಳೇಶ್ವರ ದೇವಸ್ಥಾನದ ರಸ್ತೆಯಲ್ಲಿ ಮೊಸಳೆ ಪತ್ತೆಯಾಗಿದ್ದು, ಗ್ರಾಮಸ್ಥರು ಮೊಬೈಲ್ನಲ್ಲಿ ಸೆರೆಹಿಡಿದಿದ್ದಾರೆ. ಜಿಲ್ಲೆಯಲ್ಲಿ ಅಲ್ಲಲ್ಲಿ ಜಲಮೂಲಗಳ ಪಕ್ಕದಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Published on: Nov 06, 2022 09:27 PM
Follow Us
Latest Videos
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ

