ಮೊಸಳಿಲೇ ಅದು, ಅಲ್ಲಲೇ ಪಾ! ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷ

| Updated By: ಗಂಗಾಧರ​ ಬ. ಸಾಬೋಜಿ

Updated on: Nov 06, 2022 | 9:27 PM

ರಾತ್ರಿ ವೇಳೆ ಮೊಸಳೆ ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವಂತಹ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರು ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆ: ರಾತ್ರಿ ವೇಳೆ ಮೊಸಳೆ (Crocodile) ಪ್ರತ್ಯಕ್ಷವಾಗಿ ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿರುವಂತಹ ಘಟನೆ ಜಿಲ್ಲೆಯ ಗುಳೇದಗುಡ್ಡ ತಾಲೂಕಿನ ಹಂಸನೂರು ಗ್ರಾಮದಲ್ಲಿ ನಡೆದಿದೆ. ಕೋಪದಾಳೇಶ್ವರ ದೇವಸ್ಥಾನದ ರಸ್ತೆಯಲ್ಲಿ ಮೊಸಳೆ ಪತ್ತೆಯಾಗಿದ್ದು, ಗ್ರಾಮಸ್ಥರು ಮೊಬೈಲ್​ನಲ್ಲಿ ಸೆರೆಹಿಡಿದಿದ್ದಾರೆ. ಜಿಲ್ಲೆಯಲ್ಲಿ ಅಲ್ಲಲ್ಲಿ ಜಲಮೂಲಗಳ ಪಕ್ಕದಲ್ಲಿ ಮೊಸಳೆಗಳು ಕಾಣಿಸಿಕೊಳ್ಳುತ್ತಿದ್ದು, ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Published On - 9:27 pm, Sun, 6 November 22

Follow us on