ನಂದಿಗಿರಿಧಾಮದಲ್ಲಿ ಜನ ಸಾಗರ, ಎಂಟ್ರಿ ಟಿಕೆಟ್ ಸಿಗದೆ ಪರದಾಟ
ವೀಕೆಂಡ್ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು ಲಗ್ಗೆ ಇಟ್ಟಿದೆ. ಇದರಿಂದ ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೆ ಪ್ರವಾಸಿಗರು ಪರದಾಡಿದ್ದಾರೆ. ಸುರಿಯುವ ಮಳೆಯನ್ನೇ ಲೆಕ್ಕಿಸದೆ ಪ್ರವಾಸಿಗರು ಕಳೆದ ಒಂದು ಗಂಟೆಯಿಂದ ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ, ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್ನಲ್ಲಿ ಮಾತ್ರ ಟಿಕೆಟ್ ನೀಡಲಾಗುತ್ತಿದೆ. ಇದರಿಂದ ಕೆಎಸ್ಟಿಡಿಸಿ ಅವ್ಯವಸ್ಥೆ ವಿರುದ್ಧ ಪ್ರವಾಸಿಗರ ಆಕ್ರೋಶ ಹೊರಹಾಕಿದ್ದಾರೆ.
ಚಿಕ್ಕಬಳ್ಳಾಪುರ, (ಆಗಸ್ಟ್ 17): ವೀಕೆಂಡ್ ಹಿನ್ನೆಲೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮಕ್ಕೆ ಪ್ರವಾಸಿಗರ ದಂಡು ಲಗ್ಗೆ ಇಟ್ಟಿದೆ. ಇದರಿಂದ ಸಕಾಲಕ್ಕೆ ಪ್ರವೇಶ ಟಿಕೆಟ್ ಸಿಗದೆ ಪ್ರವಾಸಿಗರು ಪರದಾಡಿದ್ದಾರೆ. ಸುರಿಯುವ ಮಳೆಯನ್ನೇ ಲೆಕ್ಕಿಸದೆ ಪ್ರವಾಸಿಗರು ಕಳೆದ ಒಂದು ಗಂಟೆಯಿಂದ ಸಾಲುಗಟ್ಟಿ ನಿಂತಿದ್ದಾರೆ. ಆದ್ರೆ, ಸಾವಿರಾರು ಜನ ಪ್ರವಾಸಿಗರಿಗೆ 2 ಕೌಂಟರ್ನಲ್ಲಿ ಮಾತ್ರ ಟಿಕೆಟ್ ನೀಡಲಾಗುತ್ತಿದೆ. ಇದರಿಂದ ಕೆಎಸ್ಟಿಡಿಸಿ ಅವ್ಯವಸ್ಥೆ ವಿರುದ್ಧ ಪ್ರವಾಸಿಗರ ಆಕ್ರೋಶ ಹೊರಹಾಕಿದ್ದಾರೆ.
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!

