Video: ಬಿಹಾರದ ರೈಲಿನಲ್ಲಿ ಜನವೋ ಜನ, ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ

Updated on: Dec 14, 2025 | 11:37 AM

ಬಿಹಾರದಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸಂಕಷ್ಟಕ್ಕೆ ಸಿಲುಕಿದ ಘಟನೆ ವರದಿಯಾಗಿದೆ. ಅವರು ವಾಶ್​​ರೂಮ್​ಗೆ ಹೋಗಿರುವ ಸಂದರ್ಭದಲ್ಲಿ ಕತಿಹಾರ್ ಜಂಕ್ಷನ್​ನಲ್ಲಿ 30-40 ಪುರುಷರು ರೈಲನ್ನೇರಿದ್ದರು.ಆಕೆ ಟಾಯ್ಲೆಟ್​ನಿಂದ ಹೊರಬರಲಾರದೆ ಪರದಾಡುವಂತಾಗಿತ್ತು. ಆಕೆ ಕೊನೆಗೆ ರೈಲ್ವೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ರೈಲ್ವೆ ರಕ್ಷಣಾ ಪಡೆ ಬರುವವರೆಗೂ ಅವಳು ಒಳಗೆ ಇದ್ದು ವೀಡಿಯೊ ರೆಕಾರ್ಡ್ ಮಾಡಿದ್ದರು. ಆರ್‌ಪಿಎಫ್ ತಕ್ಷಣವೇ ಪ್ರತಿಕ್ರಿಯಿಸಿ, ಕೋಚ್ ತಲುಪಿ, ಜನಸಮೂಹವನ್ನು ಚದುರಿಸಿ, ಆಕೆ ಸುರಕ್ಷಿತವಾಗಿ ತನ್ನ ಸೀಟಿಗೆ ಮರಳಲು ಸಹಾಯ ಮಾಡಿದ್ದಾರೆ.

ಕತಿಹಾರ್, ಡಿಸೆಂಬರ್ 14: ಬಿಹಾರದಲ್ಲಿ ಒಂಟಿಯಾಗಿ ಪ್ರಯಾಣಿಸುತ್ತಿದ್ದ ಮಹಿಳೆಯೊಬ್ಬರು ಸಂಕಷ್ಟಕ್ಕೆ ಸಿಲುಕಿದ ಘಟನೆ ವರದಿಯಾಗಿದೆ. ಅವರು ವಾಶ್​​ರೂಮ್​ಗೆ ಹೋಗಿರುವ ಸಂದರ್ಭದಲ್ಲಿ ಕತಿಹಾರ್ ಜಂಕ್ಷನ್​ನಲ್ಲಿ 30-40 ಪುರುಷರು ರೈಲನ್ನೇರಿದ್ದರು.ಆಕೆ ಟಾಯ್ಲೆಟ್​ನಿಂದ ಹೊರಬರಲಾರದೆ ಪರದಾಡುವಂತಾಗಿತ್ತು. ಆಕೆ ಕೊನೆಗೆ ರೈಲ್ವೆ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ.ರೈಲ್ವೆ ರಕ್ಷಣಾ ಪಡೆ ಬರುವವರೆಗೂ ಅವಳು ಒಳಗೆ ಇದ್ದು ವೀಡಿಯೊ ರೆಕಾರ್ಡ್ ಮಾಡಿದ್ದರು. ಆರ್‌ಪಿಎಫ್ ತಕ್ಷಣವೇ ಪ್ರತಿಕ್ರಿಯಿಸಿ, ಕೋಚ್ ತಲುಪಿ, ಜನಸಮೂಹವನ್ನು ಚದುರಿಸಿ, ಆಕೆ ಸುರಕ್ಷಿತವಾಗಿ ತನ್ನ ಸೀಟಿಗೆ ಮರಳಲು ಸಹಾಯ ಮಾಡಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More