ಮೈಸೂರು: ಅಮ್ಮ ಹುಲಿಯ ನಿಗ್ರಾಣಿಯಲ್ಲಿ ಮರಿಗಳು ಸ್ವಚ್ಛಂದವಾಗಿ ಓಡಾಡುವ ದೃಶ್ಯ ಕಣ್ಮನ ಸೆಳೆಯುತ್ತದೆ
ಅಮ್ಮನ ಆಶ್ರಯ ಮತ್ತು ನಿಗ್ರಾಣಿಯಲ್ಲಿ ಮರಿಗಳು ನಿರ್ಭೀತಿಯಿಂದ ಓಡಾಡುತ್ತಿರುವ ದೃಶ್ಯ ಮನಸ್ಸಿಗೆ ಮುದ ನೀಡುತ್ತದೆ.
ಮೈಸೂರು: ಹುಲಿ ಕುಟುಂಬವನ್ನು ಒಟ್ಟಿಗೆ ನೋಡಿದ್ದೀರಾ? ನಾವಿಲ್ಲಿ ತೋರಿಸುತ್ತಿದ್ದೇವೆ ನೋಡಿ ಮಾರಾಯ್ರೇ. ಹೆಚ್ ಡಿ ಕೋಟೆಯ ಅಂತರಸಂತೆ ವ್ಯಾಪ್ತಿಯಲ್ಲಿ ಕಬಿನಿ ಹಿನ್ನೀರು ಜಲಾಶಯ ನೋಡಲು ಹೋದ ಪ್ರವಾಸಿಗರಿಗೆ ಹುಲಿಯಮ್ಮಯೊಬ್ಬಳು ತನ್ನ ಮರಿಗಳೊಂದಿಗೆ ಸ್ವಚ್ಛಂದವಾಗಿ ವಿಹರಿಸುತ್ತಿರುವ ದೃಶ್ಯ ಸೆರೆಸಿಕ್ಕಿದೆ. ಅಮ್ಮನ ಆಶ್ರಯ ಮತ್ತು ನಿಗ್ರಾಣಿಯಲ್ಲಿ ಮರಿಗಳು ನಿರ್ಭೀತಿಯಿಂದ ಓಡಾಡುತ್ತಿರುವ ದೃಶ್ಯ ಮನಸ್ಸಿಗೆ ಮುದ ನೀಡುತ್ತದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

