ನೇಪಾಳದ ಬಾರಾದಲ್ಲಿ ಯುವ ಪ್ರತಿಭಟನಾಕಾರರ ಘರ್ಷಣೆ; ಕರ್ಫ್ಯೂ ಜಾರಿ

Updated on: Nov 20, 2025 | 6:21 PM

ಜನಲ್-ಝಡ್ ಪ್ರತಿಭಟನಾಕಾರರು ಮತ್ತು ನೇಪಾಳದ ಪದಚ್ಯುತ ಪ್ರಧಾನಿ ಕೆ.ಪಿ ಶರ್ಮಾ ಓಲಿ ನೇತೃತ್ವದ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕ್ಸಿಸ್ಟ್ ಲೆನಿನಿಸ್ಟ್ (ಯುಎಂಎಲ್) ಕಾರ್ಯಕರ್ತರ ನಡುವೆ ಹೊಸ ಘರ್ಷಣೆಗಳು ಭುಗಿಲೆದ್ದ ನಂತರ ನೇಪಾಳದ ಅಧಿಕಾರಿಗಳು ಬಾರಾ ಜಿಲ್ಲೆಯಲ್ಲಿ ಮತ್ತೆ ಕರ್ಫ್ಯೂ ವಿಧಿಸಿದ್ದಾರೆ.

ಬಾರಾ, ನವೆಂಬರ್ 20: ಜನಲ್-ಝಡ್ ಪ್ರತಿಭಟನಾಕಾರರು ಮತ್ತು ನೇಪಾಳದ ಪದಚ್ಯುತ ಪ್ರಧಾನಿ ಕೆ.ಪಿ ಶರ್ಮಾ ಓಲಿ (KP Sharma Oli) ನೇತೃತ್ವದ ಕಮ್ಯುನಿಸ್ಟ್ ಪಾರ್ಟಿ ಆಫ್ ನೇಪಾಳ-ಯುನಿಫೈಡ್ ಮಾರ್ಕ್ಸಿಸ್ಟ್ ಲೆನಿನಿಸ್ಟ್ (ಯುಎಂಎಲ್) ಕಾರ್ಯಕರ್ತರ ನಡುವೆ ಹೊಸ ಘರ್ಷಣೆಗಳು ಭುಗಿಲೆದ್ದ ನಂತರ ನೇಪಾಳದ ಅಧಿಕಾರಿಗಳು ಬಾರಾ ಜಿಲ್ಲೆಯಲ್ಲಿ ಮತ್ತೆ ಕರ್ಫ್ಯೂ ವಿಧಿಸಿದ್ದಾರೆ. ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸುವ ಅಗತ್ಯವನ್ನು ಉಲ್ಲೇಖಿಸಿ ಇಂದು ರಾತ್ರಿ 8 ಗಂಟೆಯವರೆಗೆ (ಸ್ಥಳೀಯ ಸಮಯ) ಕರ್ಫ್ಯೂ ಜಾರಿಯಲ್ಲಿರುತ್ತದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published on: Nov 20, 2025 06:20 PM