AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​ನಲ್ಲಿ ಮಕ್ಕಳ ನಟನೆಗೆ ಫುಲ್ ಮಾರ್ಕ್ಸ್

ಗಿಚ್ಚಿ ಗಿಲಿಗಿಲಿ ಜೂನಿಯರ್ಸ್​​ನಲ್ಲಿ ಮಕ್ಕಳ ನಟನೆಗೆ ಫುಲ್ ಮಾರ್ಕ್ಸ್

ರಾಜೇಶ್ ದುಗ್ಗುಮನೆ
|

Updated on: Feb 18, 2026 | 9:49 AM

Share

ಮಕ್ಕಳು ಹೇಳಿದ ಮಾತನ್ನೇ ಸರಿಯಾಗಿ ಕೇಳೋದಿಲ್ಲ, ಇನ್ನು ಅವರ ಬಳಿ ನಟನೆ ತೆಗೆಸೋದು ಎಂದರೆ ಅದು ಸಣ್ಣ ಸಾಧನೆ ಏನೂ ಅಲ್ಲ. ಈಗ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರ ಕಾಣ್ತಿರೋ  ‘ಗಿಚ್ಚಿ ಗಿಲಿಗಿಲಿ ತಂಡ’ ಆ ರೀತಿಯ ಪ್ರಯತ್ನ ಮಾಡಿ ಯಶಸ್ಸು ಕಂಡಿದೆ. 

ಸಾಮಾನ್ಯವಾಗಿ ಮಕ್ಕಳು ಹೇಳಿದ ಮಾತನ್ನು ಕೇಳೋದಿಲ್ಲ. ಇನ್ನು ಸಿನಿಮಾದಲ್ಲಿ ಅವರು ನಟಿಸಬೇಕು ಎಂದರೆ, ಅವರಿಗೆ ನಟನೆ ಹೇಳಿಕೊಡಬೇಕು ಎಂದರೆ ಅದು ಸರಳ ವಿಷಯ ಅಲ್ಲವೇ ಅಲ್ಲ ಬಿಡಿ. ‘ಗಿಚ್ಚಿ ಗಿಲಿ ಗಿಲಿ’ ತಂಡದವರು ಆ ರೀತಿಯ ಪ್ರಯತ್ನದಲ್ಲಿ ಗೆಲುವು ಕಂಡಿದ್ದಾರೆ ಎಂದೇ ಹೇಳಬಹುದು. ಆ ಸಂದರ್ಭದ ಕ್ಯೂಟ್ ವಿಡಿಯೋ ವೈರಲ್ ಆಗಿ ಗಮನ ಸೆಳೆದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ರಾಜೇಶ್ ದುಗ್ಗುಮನೆ
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More