AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶ್ರೀಲಂಕಾದಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಆನೆಗಳು!

ಶ್ರೀಲಂಕಾದಲ್ಲಿ ಪ್ರವಾಹಕ್ಕೆ ಸಿಲುಕಿ ಕೊಚ್ಚಿಹೋದ ಆನೆಗಳು!

ಸುಷ್ಮಾ ಚಕ್ರೆ
|

Updated on: Nov 29, 2025 | 7:29 PM

Share

ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದ ಅಬ್ಬರದಿಂದಾಗಿ 120ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಅಬ್ಬರಕ್ಕೆ ಸಿಲುಕಿ ಆನೆಗಳು ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಂಡಮಾರುತದ ಅಬ್ಬರದಿಂದ ಶ್ರೀಲಂಕಾದ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ಈ ಚಂಡಮಾರುತವು ದಕ್ಷಿಣ ಭಾರತದ ಕರಾವಳಿಯನ್ನು ಪ್ರವೇಶಿಸುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ನವದೆಹಲಿ, ನವೆಂಬರ್ 29: ಶ್ರೀಲಂಕಾದಲ್ಲಿ ದಿತ್ವಾ ಚಂಡಮಾರುತದ (Cyclone)  ಅಬ್ಬರದಿಂದಾಗಿ 120ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಅಬ್ಬರಕ್ಕೆ ಸಿಲುಕಿ ಆನೆಗಳು ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಚಂಡಮಾರುತದ ಅಬ್ಬರದಿಂದ ಶ್ರೀಲಂಕಾದ ಮೂಲಸೌಕರ್ಯಕ್ಕೆ ಹಾನಿಯಾಗಿದೆ. ಈ ಚಂಡಮಾರುತವು ದಕ್ಷಿಣ ಭಾರತದ ಕರಾವಳಿಯನ್ನು ಪ್ರವೇಶಿಸುತ್ತದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ, ಕೇರಳ, ತಮಿಳುನಾಡು, ಆಂಧ್ರಪ್ರದೇಶದಲ್ಲಿ ಇಂದಿನಿಂದ ಡಿಸೆಂಬರ್ 1ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಇನ್ನಷ್ಟು ಅಂತಾರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ