Roberrt Review: ಹೇಗಿದೆ ಗೊತ್ತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ? ಹಿಟ್ R ಪ್ಲಾಪ್?
Roberrt Review: ಹೇಗಿದೆ ಗೊತ್ತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ? ಹಿಟ್ R ಪ್ಲಾಪ್?

Roberrt Review: ಹೇಗಿದೆ ಗೊತ್ತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ? ಹಿಟ್ R ಪ್ಲಾಪ್?

ಸಾಧು ಶ್ರೀನಾಥ್​

Updated on: Mar 12, 2021 | 5:31 PM

ಹೇಗಿದೆ ಗೊತ್ತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ? ಹಿಟ್ R ಪ್ಲಾಪ್? ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆ ಆಗಿದೆ. ಕನ್ನಡದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಎಂಟ್ರಿಗೆ ರೆಸ್ಪಾನ್ಸ್ ಹೇಗಿದೆ? ಸಿನಿಮಾ ನೋಡಿದ ಜನ ಏನಂದ್ರು? ಸಿನಿಮಾದಲ್ಲಿ ದರ್ಶನ್ ಪರ್ಫಾಮೆನ್ಸ್ ಹೇಗಿದೆ ಅನ್ನೋದನ್ನ ನೋಡಿ.

ಹೇಗಿದೆ ಗೊತ್ತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ? ಹಿಟ್ R ಪ್ಲಾಪ್? ಬಾಕ್ಸ್ ಆಫೀಸ್ ಸುಲ್ತಾನ್ ದರ್ಶನ್ ಅಭಿನಯದ ರಾಬರ್ಟ್ ಸಿನಿಮಾ ಬಿಡುಗಡೆ ಆಗಿದೆ.

ಕನ್ನಡದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಎಂಟ್ರಿಗೆ ರೆಸ್ಪಾನ್ಸ್ ಹೇಗಿದೆ? ಸಿನಿಮಾ ನೋಡಿದ ಜನ ಏನಂದ್ರು? ಸಿನಿಮಾದಲ್ಲಿ ದರ್ಶನ್ ಪರ್ಫಾಮೆನ್ಸ್ ಹೇಗಿದೆ ಅನ್ನೋದನ್ನ ನೋಡಿ.

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು