ಡಿ ಬಾಸ್ ಫ್ಯಾನ್ಸ್ ಹಾಗು ಯಶ್ ಫ್ಯಾನ್ಸ್‌ಗೆ ಮಂಗ್ಲಿ ಏನ್ ಹೇಳಿದ್ರು ಗೊತ್ತಾ…?
ಕಣ್ಣೆ ಅದಿರಿಂದಿ ಹಾಡನ್ನ ಹಾಡಿ ಕನ್ನಡಿಗರ ಮನ ಗೆದ್ದ ಗಾಯಕಿ ಮಂಗ್ಲಿ ಮಸ್ಕಿ ಚುನಾವಣೆ ಅಖಾಡದಲ್ಲಿ ಭರ್ಜರಿ ಆಗಿ ಪ್ರಚಾರ ಮಾಡಿದ್ರು. ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡಿದ ಮಂಗ್ಲಿ ಕ್ಯಾಂಪೇನ್ ವೇಳೆ ಡಿಬಾಸ್ ಮತ್ತು ಯಶ್ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ್ರು.
Follow Us
Latest Videos
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ