ಡಿ ಬಾಸ್ ಫ್ಯಾನ್ಸ್‌ ಹಾಗು ಯಶ್ ಫ್ಯಾನ್ಸ್‌ಗೆ ಮಂಗ್ಲಿ ಏನ್ ಹೇಳಿದ್ರು ಗೊತ್ತಾ...?
ಡಿ ಬಾಸ್ ಫ್ಯಾನ್ಸ್‌ ಹಾಗು ಯಶ್ ಫ್ಯಾನ್ಸ್‌ಗೆ ಮಂಗ್ಲಿ ಏನ್ ಹೇಳಿದ್ರು ಗೊತ್ತಾ...?

ಡಿ ಬಾಸ್ ಫ್ಯಾನ್ಸ್‌ ಹಾಗು ಯಶ್ ಫ್ಯಾನ್ಸ್‌ಗೆ ಮಂಗ್ಲಿ ಏನ್ ಹೇಳಿದ್ರು ಗೊತ್ತಾ…?

ಸಾಧು ಶ್ರೀನಾಥ್​

Updated on: Apr 15, 2021 | 9:54 AM

ಕಣ್ಣೆ ಅದಿರಿಂದಿ ಹಾಡನ್ನ ಹಾಡಿ ಕನ್ನಡಿಗರ ಮನ ಗೆದ್ದ ಗಾಯಕಿ ಮಂಗ್ಲಿ ಮಸ್ಕಿ ಚುನಾವಣೆ ಅಖಾಡದಲ್ಲಿ ಭರ್ಜರಿ ಆಗಿ ಪ್ರಚಾರ ಮಾಡಿದ್ರು. ಪ್ರತಾಪ್ ಗೌಡ ಪಾಟೀಲ್ ಪರ ಪ್ರಚಾರ ಮಾಡಿದ ಮಂಗ್ಲಿ ಕ್ಯಾಂಪೇನ್ ವೇಳೆ ಡಿಬಾಸ್ ಮತ್ತು ಯಶ್ ಫ್ಯಾನ್ಸ್‌ಗೆ ಧನ್ಯವಾದ ತಿಳಿಸಿದ್ರು.

YouTube video player

Loading...
Unable to load recommendations.
Follow Us
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು