LIVE: ಡಾಲಿ ಧನಂಜಯ್-ಧನ್ಯತಾ ವಿವಾಹ ಆರತಕ್ಷತೆ: ನೇರ ಪ್ರಸಾರ
Daali Dhananjay: ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ವಿವಾಹ ಮೈಸೂರಿನಲ್ಲಿ ನಡೆಯುತ್ತಿದ್ದು, ಇಂದು (ಫೆಬ್ರವರಿ 15) ವಿವಾಹ ಆರತಕ್ಷತೆ ಕಾರ್ಯ ನಡೆಯುತ್ತಿದೆ. ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಡಾಲಿ ಧನಂಜಯ್ ಅವರ ಅಭಿಮಾನಿಗಳು ಸಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ವಧು-ವರರಿಗೆ ಶುಭ ಹಾರೈಸುತ್ತಿದ್ದಾರೆ. ಕಾರ್ಯಕ್ರಮದ ನೇರ ಪ್ರಸಾರ ಟಿವಿ9ನಲ್ಲಿ ವೀಕ್ಷಿಸಿ.
ನಟ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ವಿವಾಹ ಮೈಸೂರಿನಲ್ಲಿ ನಡೆಯುತ್ತಿದ್ದು, ಇಂದು (ಫೆಬ್ರವರಿ 15) ವಿವಾಹ ಆರತಕ್ಷತೆ ಕಾರ್ಯ ನಡೆಯುತ್ತಿದೆ. ಹಲವಾರು ಸಿನಿಮಾ ಸೆಲೆಬ್ರಿಟಿಗಳು, ರಾಜಕಾರಣಿಗಳು ಇಂದಿನ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಡಾಲಿ ಧನಂಜಯ್ ಅವರ ಅಭಿಮಾನಿಗಳು ಸಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ವಧು-ವರರಿಗೆ ಶುಭ ಹಾರೈಸುತ್ತಿದ್ದಾರೆ. ಧನಂಜಯ್-ಧನ್ಯತಾ ವಿವಾಹ ಮೈಸೂರಿನ ಅರಮನೆ ಮುಂದಿನ ಎಕ್ಸಿಬಿಷನ್ ಗ್ರೌಂಡ್ನಲ್ಲಿ ಅದ್ಧೂರಿಯಾಗಿ ನಡೆಯುತ್ತಿದ್ದು, ಕಾರ್ಯಕ್ರಮದ ನೇರ ಪ್ರಸಾರ ಟಿವಿ9ನಲ್ಲಿ ವೀಕ್ಷಿಸಿ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ