ಬಾರ್ಗೆ ಎಂಟ್ರಿಕೊಟ್ಟ ಧನಂಜಯ್; ಡಾಲಿ ನೋಡಿ ಫ್ಯಾನ್ಸ್ ಮಾಡಿದ್ದೇನು ನೋಡಿ
ಚಿತ್ರದ ಪ್ರಮೋಷನ್ಗೆ ಧನಂಜಯ್ ಬಾರ್ಗೆ ತೆರಳಿದ್ದರು. ಈ ವೇಳೆ ಅಭಿಮಾನಿಗಳು ಧನಂಜಯ್ ಅವರನ್ನು ನೋಡಿ ಸಖತ್ ಖುಷಿ ಆಗಿದ್ದಾರೆ.
ಡಾಲಿ ಧನಂಜಯ್ (Dhananjay) ಹಾಗೂ ರಚಿತಾ ರಾಮ್ (Rachita Ram) ನಟನೆಯ ‘ಮಾನ್ಸೂನ್ ರಾಗ’ ಸಿನಿಮಾ ರಿಲೀಸ್ಗೆ ರೆಡಿ ಇದೆ. ಈ ಚಿತ್ರ ಸೆಪ್ಟೆಂಬರ್ 16ರಂದು ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಈ ಸಿನಿಮಾದ ಟ್ರೇಲರ್ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದೆ. ಈ ಚಿತ್ರದ ಪ್ರಮೋಷನ್ಗೆ ಧನಂಜಯ್ ಬಾರ್ಗೆ ತೆರಳಿದ್ದರು. ಈ ವೇಳೆ ಅಭಿಮಾನಿಗಳು ಧನಂಜಯ್ ಅವರನ್ನು ನೋಡಿ ಸಖತ್ ಖುಷಿ ಆಗಿದ್ದಾರೆ. ಸೆಲ್ಫಿಗೆ ಮುಗಿಬಿದ್ದಿದ್ದಾರೆ. ಆ ವಿಡಿಯೋ ವೈರಲ್ ಆಗಿದೆ.
Latest Videos
ರೀಲ್ಸ್ ತಂದ ಆಪತ್ತು: ಇನ್ಸ್ಟಾಗ್ರಾಮ್ ಬಳಸುವವರು ಈ ವಿಡಿಯೋನ ಒಮ್ಮೆ ನೋಡಿ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!

