ಹಲವು ಕತೆಗಳಿವೆ ಡಾಲಿ ಧನಂಜಯ್ ಬಳಿ, ಹೇಳಲು ಕಾತರ: ವಿಡಿಯೋ ನೋಡಿ
Daali Dhananjay: ಹೊಸ-ಹೊಸ ಕಲಾವಿದರು, ತಂತ್ರಜ್ಞರನ್ನು ಪರಿಚಯಿಸುತ್ತಿದ್ದಾರೆ. ಹೊಸ ರೀತಿಯ ಸಿನಿಮಾಗಳನ್ನು ಕೊಡು ಪ್ರಯತ್ನ ಮಾಡುತ್ತಿದ್ದಾರೆ ಡಾಲಿ ಧನಂಜಯ್. ಇತ್ತೀಚೆಗಷ್ಟೆ ಅವರು ‘ಮದರ್ ಪ್ರಾಮಿಸ್’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ನಟ ಡಾಲಿ, ತಮ್ಮ ಬಳಿ ಹಲವಾರು ಕತೆಗಳಿದ್ದು, ಅವುಗಳನ್ನು ಹೇಳಲು ಕಾತರವಾಗಿರುವುದಾಗಿ ಹೇಳಿದ್ದಾರೆ. ವಿಡಿಯೋ ನೋಡಿ...
ಡಾಲಿ ಧನಂಜಯ್ (Daali Dhananjay), ನಟನಾಗಿ ಜೊತೆಗೆ ನಿರ್ಮಾಪಕನಾಗಿಯೂ ಒಳ್ಳೆಯ ಕೆಲಸಗಳನ್ನು ಮಾಡುತ್ತಿದ್ದಾರೆ. ವಿಶೇಷವಾಗಿ ನಿರ್ಮಾಪಕನಾಗಿ ಹೊಸ ರೀತಿಯ ಧ್ವನಿಗಳಿಗೆ ಬೆಂಬಲ ನೀಡುತ್ತಿದ್ದಾರೆ. ಹೊಸ ಪ್ರತಿಭೆಗಳಿಗೆ ಅವಕಾಶಗಳನ್ನು ಕೊಡುತ್ತಿದ್ದಾರೆ. ಹೊಸ-ಹೊಸ ಕಲಾವಿದರು, ತಂತ್ರಜ್ಞರನ್ನು ಪರಿಚಯಿಸುತ್ತಿದ್ದಾರೆ. ಹೊಸ ರೀತಿಯ ಸಿನಿಮಾಗಳನ್ನು ಕೊಡು ಪ್ರಯತ್ನ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೆ ಅವರು ‘ಮದರ್ ಪ್ರಾಮಿಸ್’ ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿರುವ ನಟ ಡಾಲಿ, ತಮ್ಮ ಬಳಿ ಹಲವಾರು ಕತೆಗಳಿದ್ದು, ಅವುಗಳನ್ನು ಹೇಳಲು ಕಾತರವಾಗಿರುವುದಾಗಿ ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಯಾರಿಗೂ ಅನುಮಾನ ಬಾರದಂತೆ ಐಫೋನ್ ಕದ್ದ ಯುವತಿ! ಕಳ್ಳತನದ ವಿಡಿಯೋ ವೈರಲ್
ಮಳೆಯಾರ್ಭಟಕ್ಕೆ ಕುಸಿದ ಖಾಸಗಿ ಶಾಲೆಯ ಗೋಡೆ: ತಪ್ಪಿದ ಭಾರೀ ಅನಾಹುತ
ಸಚಿವ ಸಂಪುಟದಲ್ಲಿ 2-3 ಮಹಿಳಾ ಶಾಸಕರಿಗೆ ಸ್ಥಾನ ನೀಡಬೇಕಿತ್ತು: ರಮ್ಯಾ
ಬರಿದಾದ ತುಂಗಭದ್ರಾ ನದಿ: ಮಂತ್ರಾಲಯದಲ್ಲಿ ಪುಣ್ಯ ಸ್ನಾನಕ್ಕೂ ಭಕ್ತರ ಪರದಾಟ

