ನಾವು ಕನ್ನಡದ ಗ್ಯಾಂಗ್ಸ್ಟರ್ಸ್ ಎಂದ ಡಾಲಿ ಧನಂಜಯ್
‘ನೀನೆ ಬೇಕು..’ ಹಾಡು ‘ಸಿಂಹ ಆಡಿಯೋ’ ಮೂಲಕ ಇತ್ತೀಚೆಗೆ ರಿಲೀಸ್ ಆಗಿದೆ. ಈ ಕಾರ್ಯಕ್ರಮಕ್ಕೆ ಡಾಲಿ ಧನಂಜಯ್ ಅವರು ಆಗಮಿಸಿದ್ದರು. ಅವರು ವಸಿಷ್ಠ ಸಿಂಹ ಜತೆಗಿನ ಫ್ರೆಂಡ್ಶಿಪ್ ಬಗ್ಗೆ ಮಾತನಾಡುವಾಗ ನಾವು ಕನ್ನಡದ ಗ್ಯಾಂಗ್ಸ್ಟರ್ಸ್ ಎಂದು ಹೇಳಿದ್ದಾರೆ.
‘ಕಾಲಚಕ್ರ’ ಸಿನಿಮಾ (Kalachakra Movie) ಬಗ್ಗೆ ಅಭಿಮಾನಿಗಳು ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಸಿನಿಮಾದಲ್ಲಿ ವಿವಿಧ ಗೆಟಪ್ನಲ್ಲಿ ವಸಿಷ್ಠ ಸಿಂಹ (Vasishta Simha) ಕಾಣಿಸಿಕೊಂಡಿದ್ದಾರೆ. ಸುಮಂತ್ ಕ್ರಾಂತಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ರಶ್ಮಿ ಕೆ. ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರಕ್ಷಾ, ಸುಚೇಂದ್ರ ಪ್ರಸಾದ್, ದೀಪಕ್ ಶೆಟ್ಟಿ ಮೊದಲಾದವರು ನಟಿಸಿರುವ ಈ ಸಿನಿಮಾ ಥ್ರಿಲ್ಲರ್ ಶೈಲಿಯಲ್ಲಿ ಮೂಡಿ ಬಂದಿದೆ. ಈ ಚಿತ್ರದ ‘ನೀನೆ ಬೇಕು..’ ಹಾಡು ‘ಸಿಂಹ ಆಡಿಯೋ’ ಮೂಲಕ ಇತ್ತೀಚೆಗೆ ರಿಲೀಸ್ ಆಗಿದೆ. ಈ ಕಾರ್ಯಕ್ರಮಕ್ಕೆ ಡಾಲಿ ಧನಂಜಯ್ (Daali Dhananjay) ಅವರು ಆಗಮಿಸಿದ್ದರು. ಅವರು ವಸಿಷ್ಠ ಸಿಂಹ ಜತೆಗಿನ ಫ್ರೆಂಡ್ಶಿಪ್ ಬಗ್ಗೆ ಮಾತನಾಡುವಾಗ ನಾವು ಕನ್ನಡದ ಗ್ಯಾಂಗ್ಸ್ಟರ್ಸ್ ಎಂದು ಹೇಳಿದ್ದಾರೆ. ಹಾಗಾದರೆ, ಧನಂಜಯ್ ಅವರು ಈ ರೀತಿ ಹೇಳೋಕೆ ಕಾರಣವೇನು? ಆ ಪ್ರಶ್ನೆಗೆ ಈ ವಿಡಿಯೋದಲ್ಲಿದೆ ಉತ್ತರ.
ಇದನ್ನೂ ಓದಿ: ‘ಹೆಡ್ ಬುಷ್’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ
‘ಹೆಡ್ ಬುಷ್’ ಚಿತ್ರದಲ್ಲಿ ವಸಿಷ್ಠ ಸಿಂಹ ಪಾತ್ರ ಏನು? ಗುಟ್ಟು ಬಿಟ್ಟುಕೊಟ್ಟ ಧನಂಜಯ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ್ಯಾಪಿಡೋ ಆ್ಯಪ್ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!

