Head Bush: ವೀರಗಾಸೆಗೆ ಅವಮಾನ ಮಾಡಿದ ಆರೋಪ: ‘ಹೆಡ್ ಬುಷ್’ ಬರಹಗಾರ ಅಗ್ನಿ ಶ್ರೀಧರ್ ಪ್ರತಿಕ್ರಿಯೆ
Head Bush Controversy: ವಿವಾದದ ಬಗ್ಗೆ ಅಗ್ನಿ ಶ್ರೀಧರ್ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದೂ ಧರ್ಮ ಮತ್ತು ಆಚರಣೆಗಳ ಕುರಿತಂತೆ ತಮ್ಮ ನಿಲುವು ಏನು ಎಂಬುದನ್ನೂ ಅವರು ವಿವರಿಸಿದ್ದಾರೆ.
ಬಿಡುಗಡೆ ಬಳಿಕ ಹಲವು ಕಾರಣಗಳಿಂದಾಗಿ ‘ಹೆಡ್ ಬುಷ್’ (Head Bush) ಸಿನಿಮಾ ಸುದ್ದಿ ಆಗುತ್ತಿದೆ. ಈ ಸಿನಿಮಾದಲ್ಲಿ ವೀರಗಾಸೆ (Veeragase) ಕಲೆಗೆ ಅವಮಾನ ಮಾಡಲಾಗಿದೆ ಎಂದು ಅನೇಕರು ಆರೋಪಿಸಿದ್ದಾರೆ. ಡಾಲಿ ಧನಂಜಯ್ ನಟನೆಯ ಈ ಚಿತ್ರದ ಹಿಂದಿರುವ ಬರಹಗಾರ ಅಗ್ನಿ ಶ್ರೀಧರ್ (Agni Shridhar) ಅವರು ಒಟ್ಟಾರೆ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಹಿಂದೂ ಧರ್ಮ ಮತ್ತು ಆಚರಣೆಗಳ ಕುರಿತಂತೆ ತಮ್ಮ ನಿಲುವು ಏನು ಎಂಬುದನ್ನೂ ಅವರು ವಿವರಿಸಿದ್ದಾರೆ.
Follow Us
Latest Videos
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು

