ಕಾಲೇಜು ದಿನಗಳ ರೌಡಿಸಂ ಕಥೆ ಹೇಳಿದ ‘ಹೆಡ್ ಬುಷ್’ ಧನಂಜಯ್
ನಟ ಧನಂಜಯ ಅವರು ‘ಹೆಡ್ ಬುಷ್’ ಚಿತ್ರದ ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ಮಟ್ಟದ ಪ್ರಚಾರ ನೀಡುತ್ತಿದ್ದಾರೆ.
ನಟ ಧನಂಜಯ ಅವರು ‘ಹೆಡ್ ಬುಷ್’ ಚಿತ್ರದ (Head Bush Movie) ಪ್ರಚಾರದಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರಕ್ಕಾಗಿ ಅವರು ದೊಡ್ಡ ಮಟ್ಟದ ಪ್ರಚಾರ ನೀಡುತ್ತಿದ್ದಾರೆ. ಎಲ್ಲ ಕಡೆಗಳಲ್ಲೂ ರೆಟ್ರೋ ಲುಕ್ನಲ್ಲಿ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಈಗ ಧನಂಜಯ್ (Dhananjay) ಅವರು ಟಿವಿ9 ಕನ್ನಡದ ಜತೆಗೆ ‘ಹೆಡ್ ಬುಷ್’ ಬಗ್ಗೆ ಮಾತನಾಡಿದ್ದಾರೆ. ಈ ವೇಳೆ ಕಾಲೇಜು ದಿನಗಳ ರೌಡಿಸಂ ಕಥೆಯನ್ನು ಧನಂಜಯ್ ಮೆಲುಕು ಹಾಕಿದ್ದಾರೆ.
Follow Us
Latest Videos
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ

