‘ಪುಷ್ಪ 2’ ಬಗ್ಗೆ ನನಗೆ ಏನು ಅಂದ್ರೆ ಏನೂ ಗೊತ್ತಿಲ್ಲ ಎಂದ ಡಾಲಿ ಧನಂಜಯ

ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್, ಡಾಲಿ ಧನಂಜಯ ಹಾಗೂ ಪೃಥ್ವಿ ಅಂಬಾರ್ ಅಭಿನಯದ ‘ಬೈರಾಗಿ’ ಚಿತ್ರ ಜುಲೈ 1ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಧನಂಜಯ ಅವರು ವಿಶೇಷ ಸಂದರ್ಶನ ನೀಡಿದ್ದಾರೆ.

TV9kannada Web Team

| Edited By: Rajesh Duggumane

Jun 18, 2022 | 8:59 PM

‘ಪುಷ್ಪ’ ಸಿನಿಮಾದಲ್ಲಿ ಡಾಲಿ ಧನಂಜಯ (Dhananjay ) ಅವರು ಜಾಲಿ ರೆಡ್ಡಿ ಪಾತ್ರ ಮಾಡಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದ ಎರಡನೇ ಪಾರ್ಟ್​ ಕೂಡ ತೆರೆಗೆ ಬರುತ್ತಿದೆ. ‘ಪುಷ್ಪ’ ಚಿತ್ರದಲ್ಲಿ (Pushpa Movie) ಧನಂಜಯ ಪಾತ್ರ ಅಷ್ಟಾಗಿ ಹೈಲೈಟ್ ಆಗಿರಲಿಲ್ಲ. ಆದರೆ, ಎರಡನೇ ಚಾಪ್ಟರ್​ನಲ್ಲಿ ಧನಂಜಯ​ ಕ್ಯಾರೆಕ್ಟರ್ ಹೈಲೈಟ್​ ಆಗುವ ಸೂಚನೆ ಸಿಕ್ಕಿತ್ತು. ಈ ಎಲ್ಲಾ ವಿಚಾರಗಳ ಬಗ್ಗೆ ಧನಂಜಯ ಅವರು ಟಿವಿ9 ಕನ್ನಡದ ಜತೆಗೆ ಮಾತನಾಡಿದ್ದಾರೆ. ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್, ಡಾಲಿ ಧನಂಜಯ ಹಾಗೂ ಪೃಥ್ವಿ ಅಂಬಾರ್ ಅಭಿನಯದ ‘ಬೈರಾಗಿ’ ಚಿತ್ರ ಜುಲೈ 1ರಂದು ತೆರೆಗೆ ಬರುತ್ತಿದೆ. ಈ ಹಿನ್ನೆಲೆಯಲ್ಲಿ ಧನಂಜಯ ಅವರು ವಿಶೇಷ ಸಂದರ್ಶನ ನೀಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow us on

Click on your DTH Provider to Add TV9 Kannada