AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಖಾಕಿ’ ಧರಿಸಿದರೆ ಜೋಶ್ ಬರುತ್ತೆ: ಪೊಲೀಸರ ಬಗ್ಗೆ ಡಾಲಿ ಧನಂಜಯ್ ಮಾತು

Daali Dhananjay movie: ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದಾಗ ಒಂದು ಜೋಶ್ ಬರುತ್ತದೆ ಎಂದು ಅವರು ನೆನಪು ಮಾಡಿಕೊಂಡರು. ವಿಡಿಯೋ ನೋಡಿ...

ಮಂಜುನಾಥ ಸಿ.
|

Updated on: Aug 09, 2026 | 3:36 PM

Share

ಪೊಲೀಸ್ ಇಲಾಖೆಯಲ್ಲಿ ಧಕ್ಷ ಅಧಿಕಾರಿಗಳಿಗೆ, ಅಪ್ರತಿಮ ಸಾಧಕರಿಗೆ, ಕರ್ತವ್ಯಪ್ರಜ್ಞೆ ಜೊತೆ ಮಾನೀಯತೆಯನ್ನು ಮೆರೆದ ಆರಕ್ಷಕರಿಗೆ ಗೌರವ ಸಲ್ಲಿಸುವ ಕಾರ್ಯವನ್ನು ಟಿವಿ9 ಮಾಡಿತು. ಇತ್ತೀಚೆಗಷ್ಟೆ ನಡೆದ ಟಿವಿ9 ಸೆಲ್ಯೂಟ್ ಕಾರ್ಯಕ್ರಮದಲ್ಲಿ ದಕ್ಷ ಅಧಿಕಾರಿಗಳನ್ನು ಗುರುತಿಸಿ ಸನ್ಮಾನಿಸಲಾಯ್ತು. ಈ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಉನ್ನತಾಧಿಕಾರಿಗಳ ಜೊತೆಗೆ ಸಚಿವರು, ಸಿನಿಮಾ ನಟರು ಸಹ ಭಾಗಿ ಆಗಿದ್ದರು. ನಟ ಡಾಲಿ ಧನಂಜಯ್ ಸಹ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು, ಪೊಲೀಸ್ ವ್ಯವಸ್ಥೆ, ಪೊಲೀಸ್ ಕರ್ತವ್ಯದ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಂಡರು. ತಾವು ಸಿನಿಮಾಗಳಲ್ಲಿ ಪೊಲೀಸ್ ಸಮವಸ್ತ್ರ ಧರಿಸಿದಾಗ ಒಂದು ಜೋಶ್ ಬರುತ್ತದೆ ಎಂದು ಅವರು ನೆನಪು ಮಾಡಿಕೊಂಡರು. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂಜುನಾಥ ಸಿ.
ಮಂಜುನಾಥ ಸಿ.

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
‘ಪ್ರೇಮದ ಊರಲಿ’ ಸಿನಿಮಾ ಗಳಿಸಿರುವುದೆಷ್ಟು? ನಟ ಶ್ರೀರಾಮ್ ಹೇಳಿದ್ದೇನು?
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
11 ದಿನ ದಸರಾ ವಿಶೇಷತೆ ಬಗ್ಗೆ ಇತಿಹಾಸ ತಜ್ಞ ಡಾ.ಶೆಲ್ವಪಿಳೈ ಹೇಳಿದ್ದಿಷ್ಟು
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ಅಜ್ಜಿ ಸಾವಿನ ಸುದ್ದಿ ತಿಳಿದರೂ ಮನೆಗೆ ತೆರಳಲು ನಿರಾಕರಿಸಿದ ಅಭಿಜೀತ್ ದಿಪ್ಕೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೂಪಗೊಳ್ಳುತ್ತಿದೆ ಮೈ ಹೋಂ ಗ್ರೂಪ್​​​ನ ಮತ್ತೊಂದು ಅಲ್ಟ್ರಾ ಲಕ್ಸುರಿ ಯೋಜನೆ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರೇವಣ್ಣ ಬೆನ್ನಲ್ಲೇ ಹಾಸನ ಜಿಲ್ಲಾಧಿಕಾರಿ ವಿರುದ್ಧ ಸಮರಕ್ಕಿಳಿದ ಕುಮಾರಸ್ವಾಮಿ
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
ರಾಜಕಾರಣದಲ್ಲಿ ಸಂಚಲನ ಮೂಡಿಸಿದ ಕುಮಾರಸ್ವಾಮಿಯ ಸ್ಟಿಂಗ್ ಆಪರೇಷನ್ ಮಾತು
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
'ನನ್ನನ್ನು ಬಂಧಿಸಿರಲಿಲ್ಲ, ಅಪಹರಿಸಿದ್ದರು'; ಯೂಟ್ಯೂಬರ್ ಧ್ರುವ್ ರಾಠೀ
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
‘ತಪ್ಪು ಮಾಡಿಬಿಟ್ಟೆ’: ಎಲಿಮಿನೇಟ್ ಆದ ಬಳಿಕ ಸುದೀಪ್ ಎದುರು ಮಂಜನ ಕಣ್ಣೀರು
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚಿನ್ನದ ಸಿಂಹಾಸನವೇರಿದ ಯದುವೀರ ಒಡೆಯರ್:ಮೈಸೂರು ಅರಮನೆಯಲ್ಲಿ ಖಾಸಗಿ ದರ್ಬಾರ್
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ
ಚೆನ್ನೈನ ಜಲಕಂಠೇಶ್ವರ ಸ್ವಾಮಿ ದೇಗುಲದಲ್ಲಿ ಪ್ರಧಾನಿ ಮೋದಿ ವಿಶೇಷ ಪೂಜೆ