Dhananjay: ಮೈಸೂರಿನಲ್ಲಿ ಚಾಮುಂಡಿಯ ದರ್ಶನ ಪಡೆದ ಡಾಲಿ ಧನಂಜಯ್
ಇಂದು (ಜೂನ್ 30) ಆಷಾಢ 2ನೇ ಶುಕ್ರವಾರ. ಹೀಗಾಗಿ ಧನಂಜಯ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.
ನಟ ಧನಂಜಯ್ (Dhananjay) ಅವರು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇಂದು (ಜೂನ್ 30) ಆಷಾಢ 2ನೇ ಶುಕ್ರವಾರ. ಹೀಗಾಗಿ ಧನಂಜಯ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ಧನಂಜಯ್ ಅವರು ‘ಡಾಲಿ ಪಿಕ್ಚರ್ಸ್’ (Daali Pictures) ಮೂಲಕ ‘ಡೇರ್ ಡೆವಿಲ್’ ಸಿನಿಮಾನ ಪ್ರೆಸೆಂಟ್ ಮಾಡಿದ್ದರು. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು.
ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 30, 2023 02:22 PM
Latest Videos

ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್

ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ

ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್ನಲ್ಲಿ ಇಂದು ನಡೆದ ವಾದವೇನು?

ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
