Dhananjay: ಮೈಸೂರಿನಲ್ಲಿ ಚಾಮುಂಡಿಯ ದರ್ಶನ ಪಡೆದ ಡಾಲಿ ಧನಂಜಯ್

Updated on: Jun 30, 2023 | 2:36 PM

ಇಂದು (ಜೂನ್ 30) ಆಷಾಢ 2ನೇ ಶುಕ್ರವಾರ. ಹೀಗಾಗಿ ಧನಂಜಯ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ.

ನಟ ಧನಂಜಯ್ (Dhananjay) ಅವರು ಚಿತ್ರರಂಗದಲ್ಲಿ ಸಾಕಷ್ಟು ಯಶಸ್ಸು ಕಂಡಿದ್ದಾರೆ. ಸಾಲು ಸಾಲು ಸಿನಿಮಾಗಳನ್ನು ಒಪ್ಪಿ ಅವರು ನಟಿಸುತ್ತಿದ್ದಾರೆ. ಇಂದು (ಜೂನ್ 30) ಆಷಾಢ 2ನೇ ಶುಕ್ರವಾರ. ಹೀಗಾಗಿ ಧನಂಜಯ್ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದಿದ್ದಾರೆ. ಧನಂಜಯ್ ಅವರು ‘ಡಾಲಿ ಪಿಕ್ಚರ್ಸ್​’ (Daali Pictures) ಮೂಲಕ ‘ಡೇರ್​ ಡೆವಿಲ್​’ ಸಿನಿಮಾನ ಪ್ರೆಸೆಂಟ್ ಮಾಡಿದ್ದರು. ಈ ಚಿತ್ರಕ್ಕೆ ಎಲ್ಲ ಕಡೆಗಳಿಂದ ಮೆಚ್ಚುಗೆ ವ್ಯಕ್ತವಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

Published on: Jun 30, 2023 02:22 PM
Loading...
Unable to load recommendations.
Follow Us
ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More