‘ಭೈರತಿ ರಣಗಲ್’ ಲುಕ್ನಲ್ಲೇ ಶಿವಣ್ಣನ ಸಿನಿಮಾ ನೋಡಲು ಬಂದ ಡಾಲಿ ಧನಂಜಯ್
ಡಾಲಿ ಧನಂಜಯ್ ಅವರು ‘ಭೈರತಿ ರಣಗಲ್’ ಸಿನಿಮಾ ನೋಡಿದ್ದಾರೆ. ಅಭಿಮಾನಿಗಳ ಜೊತೆ ಕುಳಿತು ಅವರು ಸಿನಿಮಾ ವೀಕ್ಷಿಸಿದ್ದಾರೆ. ಈ ವಿಡಿಯೋ ಟಿವಿ9 ಕನ್ನಡಕ್ಕೆ ಲಭ್ಯವಾಗಿದೆ. ಇಂದು (ನವೆಂಬರ್ 15) ಈ ಸಿನಿಮಾ ಎಲ್ಲ ಕಡೆಗಳಿಂದ ಭರ್ಜರಿ ಮೆಚ್ಚುಗೆ ಪಡೆಯುತ್ತಿದೆ. ಸಂಪೂರ್ಣ ವಿಮರ್ಶೆ ಇನ್ನಷ್ಟೇ ಸಿಗಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Published on: Nov 15, 2024 08:30 AM
Latest Videos