ಧನಂಜಯ್ ಹುಟ್ಟೂರಲ್ಲಿ ವಿವಾಹ ಶಾಸ್ತ್ರ; ಕೆಂಡ ಹಾಯ್ದ ಡಾಲಿ
ಡಾಲಿ ಧನಂಜಯ್ ಅವರು ಹೊಸ ಬಾಳಿಗೆ ಕಾಲಿಡುತ್ತಿದ್ದಾರೆ. ಇದಕ್ಕಾಗಿ ವೇದಿಕೆ ಕೂಡ ಸಿದ್ಧವಾಗಿದೆ. ಮೈಸೂರಿನಲ್ಲಿ ಫೆಬ್ರವರಿ 15 ಮತ್ತು 16ರಂದು ಧನಂಜಯ್ ಅವರು ಮದುವೆ ಆಗುತ್ತಿದ್ದಾರೆ. ಧನ್ಯತಾ ಅವರು ವೃತ್ತಿಯಲ್ಲಿ ವೈದ್ಯೆ. ಧನಂಜಯ್ ಬಾಳಲ್ಲಿ ಡಾಕ್ಟರ್ ಆಗಮನ ಆಗಿರೋದು ಫ್ಯಾನ್ಸ್ಗೆ ಖುಷಿ ಕೊಟ್ಟಿದೆ.
ಶನಿವಾರ ಮತ್ತು ಭಾನುವಾರ ಮೈಸೂರಿನಲ್ಲಿ ಡಾಲಿ-ಧನ್ಯತಾ ವಿವಾಹ ನೆರವೇರಲಿದೆ. ಡಾಲಿ ಧನಂಜಯ್ ಅವರ ಮನೆಯಲ್ಲಿ ವಿವಾಹ ಶಾಸ್ತ್ರಗಳು ಆರಂಭ ಆಗಿವೆ. ಮದುವೆಗೂ ಮೊದಲೂ ಹುಟ್ಟೂರಾದ ಕಾಳೇನಹಳ್ಳಿಯಲ್ಲಿ ಕಳೆಗಟ್ಟಿದ ಮದುವೆ ಸಂಭ್ರಮ ಮನೆ ಮಾಡಿದೆ. ಸಂಪ್ರದಾಯದಂತೆ ಅರಸಿಕೆರೆಯ ಜೇನುಕಲ್ಲು ಸಿದ್ದೇಶ್ವರದಲ್ಲಿ ಡಾಲಿ ಧನಂಜಯ ಕೆಂಡ ತುಳಿದಿದ್ದಾರೆ. ನಂತರ ಮನೆಯಲ್ಲಿ ಮನೆದೇವರ ಪೂಜೆಯನ್ನು ಧನಂಜಯ ಪೂರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

