Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ

ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ

ಮದನ್​ ಕುಮಾರ್​
|

Updated on: Feb 16, 2025 | 8:38 AM

ತುಂಬಾ ಗ್ರ್ಯಾಂಡ್ ಆಗಿ ಡಾಲಿ ಧನಂಜಯ ಮತ್ತು ಧನ್ಯತಾ ವಿವಾಹ ನಡೆಯುತ್ತಿದೆ. ಈ ಮದುವೆಯ ಲೈವ್ ವಿಡಿಯೋ ಇಲ್ಲಿದೆ. ಸಾವಿರಾರು ಅಭಿಮಾನಿಗಳು, ಸೆಲೆಬ್ರಿಟಿಗಳು, ಆಪ್ತರು, ಉದ್ಯಮಿಗಳು, ರಾಜಕೀಯ ಕ್ಷೇತ್ರದ ಗಣ್ಯರು ಡಾಲಿಯ ಮದುವೆಗೆ ಸಾಕ್ಷಿಯಾಗುತ್ತಿದ್ದಾರೆ. ಸ್ವರ್ಗವೇ ಧರೆಗೆ ಇಳಿದಂತೆ ಮೈಸೂರಿನಲ್ಲಿ ಮದುವೆ ಮಂಟಪ ಸಿದ್ಧವಾಗಿದೆ.

ಬಹಳ ಅದ್ದೂರಿಯಾಗಿ ಡಾಲಿ ಧನಂಜಯ ಹಾಗೂ ಧನ್ಯತಾ ಮದುವೆ ನಡೆಯುತ್ತಿದೆ. ಈ ವಿವಾಹ ಸಮಾರಂಭದ ಲೈವ್ ವಿಡಿಯೋ ಇಲ್ಲಿದೆ. ಅಪಾರ ಸಂಖ್ಯೆಯ ಅಭಿಮಾನಿಗಳು, ಆಪ್ತರು, ಸೆಲೆಬ್ರಿಟಿಗಳು, ರಾಜಕೀಯ ಕ್ಷೇತ್ರದ ಗಣ್ಯರು, ಉದ್ಯಮಿಗಳು ಈ ಮದುವೆಯಲ್ಲಿ ಭಾಗಿ ಆಗುತ್ತಿದ್ದಾರೆ. ಮೈಸೂರಿನಲ್ಲಿ ಸ್ವರ್ಗವೇ ಧರೆಗೆ ಇಳಿದ ಹಾಗೆ ಮದುವೆ ಮಂಟಪ ಸಿದ್ಧಪಡಿಸಲಾಗಿದೆ. ಮದುವೆ ಹೇಗೆ ನಡೆಯುತ್ತಿದೆ ಎಂಬುದರ ಕ್ಷಣ ಕ್ಷಣದ ಅಪ್​ಡೇಟ್​ ತಿಳಿಯಲು ಈ ವಿಡಿಯೋ ನೋಡಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.