ಯಶ್ ಕೈ ಸೇರಿತು ಧನಂಜಯ ಮದುವೆ ಆಮಂತ್ರಣ; ಟಾಕ್ಸಿಕ್ ಸೆಟ್ನಲ್ಲಿ ಡಾಲಿ ಭೇಟಿ
ನಟ ಯಶ್ ಅವರು ‘ಟಾಕ್ಸಿಕ್’ ಸಿನಿಮಾದ ಚಿತ್ರೀಕರಣದಲ್ಲ ತೊಡಗಿಕೊಂಡಿದ್ದಾರೆ. ಶೂಟಿಂಗ್ ಸೆಟ್ಗೆ ಭೇಟಿ ನೀಡಿದ ಡಾಲಿ ಧನಂಜಯ ಅವರು ಮದುವೆ ಆಹ್ವಾನ ಪತ್ರಿಕೆಯನ್ನು ನೀಡಿದ್ದಾರೆ. ಆ ಸಂದರ್ಭದ ಫೋಟೋಗಳು ಇಲ್ಲಿವೆ. ಮದುವೆ ಸಲುವಾಗಿ ಧನಂಜಯ ಅವರು ಸಿನಿಮಾ ಕೆಲಸಗಳಿಗೆ ಸದ್ಯಕ್ಕೆ ಬ್ರೇಕ್ ನೀಡಿದ್ದಾರೆ.
‘ರಾಕಿಂಗ್ ಸ್ಟಾರ್’ ಯಶ್ ಅವರು ಈಗ ‘ಟಾಕ್ಸಿಕ್’ ಚಿತ್ರದ ಶೂಟಿಂಗ್ನಲ್ಲಿ ತೊಡಗಿಕೊಂಡಿದ್ದಾರೆ. ಆ ಸಿನಿಮಾದ ಚಿತ್ರೀಕರಣದ ಸೆಟ್ಗೆ ನಟ ಡಾಲಿ ಧನಂಜಯ ಅವರು ಭೇಟಿ ನೀಡಿದ್ದಾರೆ. ತಮ್ಮ ವಿವಾಹದ ಆಹ್ವಾನ ಪತ್ರಿಕೆಯನ್ನು ಯಶ್ಗೆ ನೀಡಿದ್ದಾರೆ. ಆ ಸಂದರ್ಭದ ಫೋಟೋಸ್ ಇಲ್ಲಿವೆ. ಮದುವೆ ಸಲುವಾಗಿ ಧನಂಜಯ್ ಅವರು ಸಿನಿಮಾ ಕೆಲಸಗಳಿಂದ ಸದ್ಯಕ್ಕೆ ಬ್ರೇಕ್ ಪಡೆದಿದ್ದಾರೆ. ಮೈಸೂರಿನಲ್ಲಿ ಫೆಬ್ರವರಿ 15 ಮತ್ತು 16ರಂದು ಡಾಲಿ ಮದುವೆ ನೆರವೇರಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಸ್ಟಿಂಗ್ ಆಪರೇಷನ್: CCB ವಿಚಾರಣೆಗೆ ಬಂದ ಕೃಪಾ ಆಳ್ವಾ; ವಕೀಲೆ ಹೇಳಿದ್ದೇನು?
ರಾಜ್ಯ ಸರ್ಕಾರ ಮತ್ತು ರಾಜಮನೆತನದ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಸ್ಪರ್ಧಿಗಳಿಗೆ ಹೊರಗಿನ ವಿಷಯ ರಿವೀಲ್ ಮಾಡಿದ ಮಂಜು; ಇಡೀ ಮನೆ ಅಲ್ಲೋಲ ಕಲ್ಲೋಲ
ಮಂಡ್ಯದ ಚಿನಕುರಳಿ ಗ್ರಾಮದಲ್ಲಿ ಭೀಕರ ಅಗ್ನಿ ಅವಘಡ; ಭಸ್ಮವಾದ ಮೂರು ಅಂಗಡಿಗಳು

