Daily Devotional: ಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ?
ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ ಮಾತು ಅನ್ವಯಿಸುವುದಿಲ್ಲ. ನಮ್ಮ ಸ್ವಭಾವ ದೋಷಗಳನ್ನು ಪ್ರಯತ್ನ, ದೇವರ ಕೃಪೆ, ಸತ್ಸಂಗ ಮತ್ತು ದೇವತಾ ಕಾರ್ಯಗಳಲ್ಲಿ ಭಾಗವಹಿಸುವುದರ ಮೂಲಕ ಬದಲಾಯಿಸಿಕೊಳ್ಳಬಹುದು. ನಮಗೆ ಯಾರಾದರೂ ನಿನ್ನ ಹುಟ್ಟುಗುಣ ಸುಟ್ಟರೂ ಹೋಗಲ್ಲ ಎಂದು ಹೇಳಿದಾಗ, ಆ ಮಾತನ್ನು ಕೇಳಿ ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಪ್ರೇರಣೆ ಪಡೆಯಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.
ಬೆಂಗಳೂರು, ಮಾರ್ಚ್ 01: ಟಿವಿ9 ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿಹುಟ್ಟು ಗುಣ ಸುಟ್ಟರೂ ಹೋಗಲ್ಲ ಅನ್ನೋದು ನಿಜವೇ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಹುಟ್ಟಿನಿಂದ ಬಂದ ಗುಣಗಳು ದೇಹ ನಾಶವಾದರೂ ಹೋಗುವುದಿಲ್ಲ ಎಂಬುದು ಈ ಗಾದೆಯ ಅರ್ಥ. ಆದರೆ, ಈ ಮಾತಿನ ಸತ್ಯಾಸತ್ಯತೆಯನ್ನು ಪರಿಶೀಲಿಸಿದಾಗ, ಇದು ಸಂಪೂರ್ಣ ಸತ್ಯವಲ್ಲ ಎಂದು ತಿಳಿದುಬರುತ್ತದೆ. ಮಾನವನ ಸ್ವಭಾವವನ್ನು ಬದಲಾಯಿಸಲು ಸಾಧ್ಯವಿದೆ.
ಈ ಗಾದೆ ಮಾತು ಎಲ್ಲರಿಗೂ ಅನ್ವಯಿಸುವುದಿಲ್ಲ. ಇದು ಹೆಚ್ಚಾಗಿ ಸೋಂಬೇರಿಗಳು ಮತ್ತು ನಿರ್ಲಕ್ಷ್ಯ ಮಾಡುವವರಿಗೆ ಮಾತ್ರ ಅನ್ವಯಿಸುತ್ತದೆ. ಮಹಾಸಾಧಕರಿಗೆ ಈ ಮಾತು ಅನ್ವಯಿಸುವುದಿಲ್ಲ. ನಮ್ಮ ಸ್ವಭಾವ ದೋಷಗಳನ್ನು ಪ್ರಯತ್ನ, ದೇವರ ಕೃಪೆ, ಸತ್ಸಂಗ ಮತ್ತು ದೇವತಾ ಕಾರ್ಯಗಳಲ್ಲಿ ಭಾಗವಹಿಸುವುದರ ಮೂಲಕ ಬದಲಾಯಿಸಿಕೊಳ್ಳಬಹುದು. ನಮಗೆ ಯಾರಾದರೂ ನಿನ್ನ ಹುಟ್ಟುಗುಣ ಸುಟ್ಟರೂ ಹೋಗಲ್ಲ ಎಂದು ಹೇಳಿದಾಗ, ಆ ಮಾತನ್ನು ಕೇಳಿ ನಮ್ಮನ್ನು ನಾವು ಬದಲಾಯಿಸಿಕೊಳ್ಳುವ ಪ್ರೇರಣೆ ಪಡೆಯಬಹುದು ಎಂದು ಬಸವರಾಜ ಗುರೂಜಿ ಹೇಳಿದ್ದಾರೆ.
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!