Daily Devotional: ಉದ್ಯೋಗ ಸಿಗುತ್ತಿಲ್ಲವಾ? ಇಲ್ಲಿದೆ ಪರಿಹಾರ ಮಂತ್ರ
ಈ ಲೇಖನವು ಉದ್ಯೋಗದ ಅಗತ್ಯತೆ ಮತ್ತು ಅದನ್ನು ಪಡೆಯಲು ಕಷ್ಟಪಡುವವರಿಗೆ ಪರಿಹಾರವನ್ನು ಒದಗಿಸುತ್ತದೆ. ಖ್ಯಾತ ಜ್ಯೋತಿಷಿ ಡಾ. ಬಸವರಾಜ್ ಗುರೂಜಿ ಅವರು ಉದ್ಯೋಗ ಪಡೆಯಲು ಸಹಾಯ ಮಾಡುವ ಮಂತ್ರವನ್ನು ವಿಡಿಯೋದಲ್ಲಿ ತಿಳಿಸಿಕೊಟ್ಟಿದ್ದಾರೆ. ಆ ಮೂಲಕ ಉದ್ಯೋಗ ಹುಡಿಕಾಟದಲ್ಲಿರುವವರಿಗೆ ಈ ಮಾಹಿತಿ ಅತ್ಯಂತ ಪ್ರಯೋಜನಕಾರಿಯಾಗಲಿದೆ.
ಬೆಂಗಳೂರು, ಏಪ್ರಿಲ್ 03: ಉದ್ಯೋಗಂ ಪುರಷ ಲಕ್ಷಣಂ ಎಂಬ ಮಾತು ಇದೆ. ಇಂದಿನ ಕಾಲದಲ್ಲಿ ಪ್ರತಿಯೊಬ್ಬರಿಗೆ ಉದ್ಯೋಗವೆನ್ನುವುದು ಬಹಳ ಮುಖ್ಯವಾಗಿದೆ. ಜೀವನ ನಿರ್ವಹಣೆಗಾಗಿ ಸಂಪಾದನೆ ಮಾಡುವುದು ಬಹಳ ಮುಖ್ಯ. ಆದರೆ ಎಲ್ಲರೂ ಎಲ್ಲಾ ಕೆಲಸಗಳನ್ನು ಮಾಡಲು ಆಗುವುದಿಲ್ಲ. ಕೆಲವರು ವಿದ್ಯಾಭ್ಯಾಸದಿಂದ ಸರ್ಕಾರಿ ಕೆಲಸವನ್ನು ಪಡೆದುಕೊಂಡರೆ, ಮತ್ತೆ ಕೆಲವರು ತಮ್ಮ ಕೌಶಲ್ಯಗಳಿಂದ ಕೆಲಸವನ್ನು ಗಿಟ್ಟಿಸಿಕೊಳ್ಳುತ್ತಾರೆ. ಆದರೆ ಯಾರಿಗೆ ಉದ್ಯೋಗ ಸಿಗುತ್ತಿಲ್ಲವೊ ಅಂಥವರಿಗೆ ಡಾ ಬಸವರಾಜ ಗುರೂಜಿ ಪರಿಹಾರ ಮಂತ್ರ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ಅಧ್ಯಾತ್ಮ ವಿಡಿಯೋಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Latest Videos