Daily Devotional: ಗುರು ನೇರ ಸಂಚಾರ ಈ ರಾಶಿಯವರಿಗೆ ಅದೃಷ್ಟ
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗುರು ಗ್ರಹವು ಫೆಬ್ರವರಿ 4, 2025 ರಿಂದ ವೃಷಭ ರಾಶಿಯಲ್ಲಿ ನೇರ ಚಲನೆಯನ್ನು ಆರಂಭಿಸಿದೆ. ಖ್ಯಾತ ಜ್ಯೋತಿಷಿ ಬಸವರಾಜ್ ಅವರು ಗುರು ಗ್ರಹದ ಈ ಸಂಚಾರದ ಪ್ರಭಾವದ ಬಗ್ಗೆ ವಿವರಣೆ ನೀಡಿದ್ದಾರೆ. ಈ ಲೇಖನದಲ್ಲಿ ಅವರ ವಿವರಣೆಯನ್ನು ತಿಳಿದುಕೊಳ್ಳಬಹುದು.
ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗುರು ಗ್ರಹವು ಫೆಬ್ರವರಿ 4ರಿಂದ ವೃಷಭ ರಾಶಿಯಲ್ಲಿ ತನ್ನ ನೇರ ಸಂಚಾರವನ್ನು ಶುರು ಮಾಡಿದೆ. ಇದಕ್ಕೂ ಮೊದಲು 2024ರ ಮೇ 1 ರಂದು ಗುರು ಗ್ರಹವು ವೃಷಭ ರಾಶಿಯನ್ನು ಪ್ರವೇಶಿಸಿತ್ತು ಮತ್ತು ಅಕ್ಟೋಬರ್ 9 ರಂದು ವೃಷಭ ರಾಶಿಯಲ್ಲಿ ತನ್ನ ಹಿಮ್ಮುಖ ಸಂಚಾರವನ್ನು ಆರಂಭಿಸಿತ್ತು. ಗುರು ಗ್ರಹ ನಮಗೆ ಅನುಗ್ರಹವಾಗಿರಬೇಕು. ಗುರು ಗ್ರಹದ ಕುರಿತಾಗಿ ಈ ವಿಡಿಯೋದಲ್ಲಿ ಖ್ಯಾತ ಜ್ಯೋತಿಷಿ ಬಸವರಾಜ ತಿಳಿಸಿಕೊಟ್ಟಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ

