Daily Devotional: 7 ಕುದುರೆ ಫೋಟೋ ಮನೆಯಲ್ಲಿದ್ರೆ ಏನೆಲ್ಲಾ ಪ್ರಯೋಜನ ಗೊತ್ತಾ
ಜೀವನದಲ್ಲಿ ಪ್ರತಿಯೊಂದರಲ್ಲೂ ಕಷ್ಟ ಅನುಭವಿಸುತ್ತಿದ್ದರೆ, ಅನಾರೋಗ್ಯದಿಂದ ಬಳಲುತ್ತಿದ್ದರೆ, ಮನೆಯಲ್ಲಿ ಸಣ್ಣ ಪುಟ್ಟ ಕಿರಿಕಿರಿ ಆಗುತ್ತಿದ್ದರೆ ಇವೆಲ್ಲವಕ್ಕೂ ಒಂದು ಪರಿಹಾರವಿದೆ. ಏಳು ಕುದುರೆಗಳು ಓಡುತ್ತಿರುವ ಫೋಟೋ ಒಂದು ಮನೆಯಲ್ಲಿದ್ದರೆ, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
ಬೆಂಗಳೂರು, ಅಕ್ಟೋಬರ್ 8: ಜೀವನದಲ್ಲಿ ಪ್ರತಿಯೊಂದರಲ್ಲೂ ಕಷ್ಟ ಅನುಭವಿಸುತ್ತಿದ್ದರೆ, ಅನಾರೋಗ್ಯದಿಂದ ಬಳಲುತ್ತಿದ್ದರೆ, ಮನೆಯಲ್ಲಿ ಸಣ್ಣ ಪುಟ್ಟ ಕಿರಿಕಿರಿ ಆಗುತ್ತಿದ್ದರೆ ಇವೆಲ್ಲವಕ್ಕೂ ಒಂದು ಪರಿಹಾರವಿದೆ. ಏಳು ಕುದುರೆಗಳು ಓಡುತ್ತಿರುವ ಫೋಟೋ ಒಂದು ಮನೆಯಲ್ಲಿದ್ದರೆ, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.
Follow Us
Latest Videos
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್ಎಸ್ ಡ್ಯಾಂಗೆ ಕಲರ್ಫುಲ್ ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ

