Daily Devotional: 7 ಕುದುರೆ ಫೋಟೋ ಮನೆಯಲ್ಲಿದ್ರೆ ಏನೆಲ್ಲಾ ಪ್ರಯೋಜನ ಗೊತ್ತಾ

Updated on: Oct 08, 2025 | 7:03 AM

ಜೀವನದಲ್ಲಿ ಪ್ರತಿಯೊಂದರಲ್ಲೂ ಕಷ್ಟ ಅನುಭವಿಸುತ್ತಿದ್ದರೆ, ಅನಾರೋಗ್ಯದಿಂದ ಬಳಲುತ್ತಿದ್ದರೆ, ಮನೆಯಲ್ಲಿ ಸಣ್ಣ ಪುಟ್ಟ ಕಿರಿಕಿರಿ ಆಗುತ್ತಿದ್ದರೆ ಇವೆಲ್ಲವಕ್ಕೂ ಒಂದು ಪರಿಹಾರವಿದೆ.  ಏಳು ಕುದುರೆಗಳು ಓಡುತ್ತಿರುವ ಫೋಟೋ ಒಂದು ಮನೆಯಲ್ಲಿದ್ದರೆ, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

ಬೆಂಗಳೂರು, ಅಕ್ಟೋಬರ್ 8: ಜೀವನದಲ್ಲಿ ಪ್ರತಿಯೊಂದರಲ್ಲೂ ಕಷ್ಟ ಅನುಭವಿಸುತ್ತಿದ್ದರೆ, ಅನಾರೋಗ್ಯದಿಂದ ಬಳಲುತ್ತಿದ್ದರೆ, ಮನೆಯಲ್ಲಿ ಸಣ್ಣ ಪುಟ್ಟ ಕಿರಿಕಿರಿ ಆಗುತ್ತಿದ್ದರೆ ಇವೆಲ್ಲವಕ್ಕೂ ಒಂದು ಪರಿಹಾರವಿದೆ.  ಏಳು ಕುದುರೆಗಳು ಓಡುತ್ತಿರುವ ಫೋಟೋ ಒಂದು ಮನೆಯಲ್ಲಿದ್ದರೆ, ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂದು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ.

 

Loading...
Unable to load recommendations.
Follow Us
ಭಾವನಾ ಹೆಗಡೆ

ಭಾವನಾ ಹೆಗಡೆ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನವರು. ಬಿಎಸ್ಸಿ ಪದವಿ ಮುಗಿಸಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ ಡಿಪ್ಲೊಮಾ ಮಾಡಿದ್ದಾರೆ ಪತ್ರಿಕೋದ್ಯಮ ಇವರು ಇಷ್ಟ ಪಟ್ಟು ಆಯ್ದುಕೊಂಡ ಕ್ಷೇತ್ರ. ಟಿವಿ9 ಡಿಜಿಟಲ್​ನಲ್ಲಿ ವೃತ್ತಿ ಜೀವನ ಆರಂಭಿಸಿದ್ದಾರೆ. ರಾಜ್ಯ, ರಾಷ್ಟ್ರಕ್ಕೆ ಸಂಬಂಧಿಸಿದ ಕ್ಷಣಕ್ಷಣದ ಮಾಹಿತಿಗಳನ್ನು ಓದುಗರಿಗೆ ಒದಗಿಸುವ ಆಶಯ ಹೊಂದಿದ್ದಾರೆ.

Read More