Daily Devotional: ‘ಧರ್ಮೋ ರಕ್ಷತೀ ರಕ್ಷಿತಃ’ ಇದರ ನಿಜವಾದ ಅರ್ಥವೇನು ಗೊತ್ತಾ?
ಧರ್ಮೋ ರಕ್ಷತಿ ರಕ್ಷಿತಃ ಎಂಬ ನುಡಿಗಟ್ಟಿನ ನಿಜವಾದ ಅರ್ಥವನ್ನು ಇಲ್ಲಿ ತಿಳಿಸಿಕೊಡಲಾಗಿದೆ. ಮನುಸ್ಮೃತಿ ಮತ್ತು ಮಹಾಭಾರತದಲ್ಲಿ ಉಲ್ಲೇಖಿಸಲ್ಪಟ್ಟಿರುವ ಈ ನುಡಿಗಟ್ಟು ಕೇವಲ ಜಾತಿ ಅಥವಾ ಮತಕ್ಕೆ ಸೀಮಿತವಾಗಿಲ್ಲ. ಒಳ್ಳೆಯ ನಡತೆ, ಸದಾಚಾರ ಮತ್ತು ಸಮಾಜಕ್ಕೆ ಸೇವೆ ಸಲ್ಲಿಸುವುದು ಧರ್ಮದ ಭಾಗವಾಗಿದೆ. ವಿಡಿಯೋ ನೋಡಿ.
ಬೆಂಗಳೂರು, ಸೆಪ್ಟೆಂಬರ್ 17: ಧರ್ಮೋ ರಕ್ಷತಿ ರಕ್ಷಿತಃ ಎಂಬ ಪ್ರಸಿದ್ಧವಾದ ನುಡಿಗಟ್ಟು ಜೀವನದಲ್ಲಿ ಧರ್ಮದ ಪ್ರಾಮುಖ್ಯತೆಯನ್ನು ಒತ್ತಿಹೇಳುತ್ತದೆ. ಇದು ಕೇವಲ ಒಂದು ನಾಣ್ಣುಡಿ ಅಲ್ಲ, ಬದಲಾಗಿ ಮನುಸ್ಮೃತಿ ಮತ್ತು ಮಹಾಭಾರತದಂತಹ ಗ್ರಂಥಗಳಲ್ಲಿ ಉಲ್ಲೇಖಿಸಲ್ಪಟ್ಟಿರುವ ಒಂದು ಆಳವಾದ ತತ್ವವಾಗಿದೆ. ಈ ನುಡಿಗಟ್ಟಿನ ಅರ್ಥ ಕೇವಲ ಒಂದು ನಿರ್ದಿಷ್ಟ ಜಾತಿ ಅಥವಾ ಮತಕ್ಕೆ ಸೀಮಿತವಾಗಿಲ್ಲ. ಬದಲಾಗಿ, ಇದು ಒಳ್ಳೆಯ ನಡತೆ, ಸದಾಚಾರ ಮತ್ತು ಸಮಾಜಕ್ಕೆ ಸೇವೆಯನ್ನ ಒಳಗೊಂಡಿದೆ.
Follow Us
Latest Videos
ಅತ್ಯಾಚಾರ ಪ್ರಕರಣದಲ್ಲಿ ಜೈಲಿಂದ ಬಿಡುಗಡೆಯಾದ ಆರೋಪಿಗೆ ಹಾರ ಹಾಕಿ ಮೆರವಣಿಗೆ!
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್


