Daily Devotional: ಮಕ್ಕಳು ಪದೇ ಪದೇ ಅನಾರೋಗ್ಯದಿಂದ ಬಳಲುತ್ತಿದ್ದರೆ ಹೀಗೆ ಮಾಡಿ
ಮಕ್ಕಳಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಏನು ಕಾರಣ? ರಾಶಿ ಭವಿಷ್ಯ ಏನು ಹೇಳುತ್ತದೆ? ಆರೋಗ್ಯದ ಮೇಲೆ ಗ್ರಹಗಳ ಸಂಚಾರ ಹೇಗೆ ಪರಿಣಾಮ ಬೀರುತ್ತದೆ? ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರೆ, ಬೇಗ ಗುಣಮುಖವಾಗಲು ಶಾಸ್ತ್ರಗಳಲ್ಲಿ ಏನು ಹೇಳಲಾಗಿದೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಆರೋಗ್ಯ ಎನ್ನುವುದು ಎಲ್ಲರಿಗೂ ಮುಖ್ಯವಾಗಿರುತ್ತದೆ. ದೇಹ ಸುಸ್ಥಿತಿಯಲ್ಲಿದ್ದರೆ ಮಾತ್ರ ದಿನನಿತ್ಯದ ಚಟುವಟಿಕೆಗಳು ಸುಸೂತ್ರವಾಗಿ ನಡೆಯಲು ಸಾಧ್ಯ. ಅದು ಮಕ್ಕಳ ವಿಷಯದಲ್ಲಿಯೂ ಅನ್ವಯವಾಗುತ್ತದೆ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಮಕ್ಕಳಿಗೆ ಪದೇ ಪದೇ ಆರೋಗ್ಯ ಸಮಸ್ಯೆ ಕಾಡುತ್ತಿದ್ದರೆ ಏನು ಕಾರಣ? ರಾಶಿ ಭವಿಷ್ಯ ಏನು ಹೇಳುತ್ತದೆ? ಆರೋಗ್ಯದ ಮೇಲೆ ಗ್ರಹಗಳ ಸಂಚಾರ ಹೇಗೆ ಪರಿಣಾಮ ಬೀರುತ್ತದೆ? ಮಕ್ಕಳು ಅನಾರೋಗ್ಯದಿಂದ ಬಳಲುತ್ತಿದ್ದರೆ, ಬೇಗ ಗುಣಮುಖವಾಗಲು ಶಾಸ್ತ್ರಗಳಲ್ಲಿ ಏನು ಹೇಳಲಾಗಿದೆ? ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ