Sign In

By signing in or creating an account, you agree with Associated Broadcasting Company's Terms & Conditions and Privacy Policy.

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ

Daily Devotional: ಪೂಜೆಯ ಫಲ ಪಡೆಯುವುದು ಹೇಗೆ? ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Nov 10, 2024 | 7:23 AM

ಹಿಂದೂ ಧರ್ಮದಲ್ಲಿ ಮನೆಯಲ್ಲಿ ಮತ್ತು ದೇವಸ್ಥಾನಗಳಲ್ಲಿ ಪ್ರತಿನಿತ್ಯ ದೇವರಿಗೆ ಪೂಜೆ ಮಾಡುವುದು ರೂಢಿ. ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಸ್ಥಾನವಿದೆ. ಪೂಜೆ ಕೈಂಕರ್ಯಗಳು ಹೆಚ್ಚಿವೆ. ಪೂಜೆಯ ಫಲ ಪಡೆಯುವುದು ಹೇಗೆ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಹಿಂದೂ ಧರ್ಮದಲ್ಲಿ ಮನೆಯಲ್ಲಿ ಮತ್ತು ದೇವಸ್ಥಾನಗಳಲ್ಲಿ ಪ್ರತಿನಿತ್ಯ ದೇವರಿಗೆ ಪೂಜೆ ಮಾಡುವುದು ರೂಢಿ. ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಸ್ಥಾನವಿದೆ. ಪೂಜೆ ಕೈಂಕರ್ಯಗಳು ಹೆಚ್ಚಿವೆ. ಶ್ರದ್ಧೆಯಿಂದ ಮಾಡುವ ಪೂಜೆಗೆ ದೇವರು ಖಂಡಿತ ಫಲ ಕೊಡುತ್ತಾನೆ ಎಂಬ ಮಾತಿದೆ. ದೇವರ ಪೂರ್ಣ ಕೃಪೆಗೆ ಪಾತ್ರರಾಗಬೇಕೆಂದರೆ ಕೆಲವೊಂದು ನಿಯಮಗಳನ್ನು ನಿಷ್ಠೆಯಿಂದ ಪಾಲಿಸಬೇಕಾಗುತ್ತದೆ. ಶಾಸ್ತ್ರಗಳಲ್ಲಿ ಮತ್ತು ಪುರಾಣಗಳಲ್ಲಿ, ದೇವರನ್ನು ಮೆಚ್ಚಿಸಲು ಪೂಜೆಯ ಸಮಯದಲ್ಲಿ ಆರತಿಯನ್ನು ಹೇಗೆ ಮಾಡಬೇಕು.? ದೀಪವನ್ನು ಹೇಗೆ ಬೆಳಗಿಸಬೇಕು ಇತ್ಯಾದಿ ಕೆಲವು ನಿಯಮಗಳ ಕುರಿತು ಹೇಳಲಾಗಿದೆ. ಪೂಜೆಯ ಫಲ ಪಡೆಯುವುದು ಹೇಗೆ? ಎಂಬ ಪ್ರಶ್ನೆಗೆ ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.