Daily Devotional: ಈ ಕಾರ್ಯ ಮಾಡಿದರೆ ಗೃಹಿಣಿಯರು ಬೇಗ ಮಹಾಲಕ್ಷ್ಮಿ ಕೃಪೆಗೆ ಪಾತ್ರರಾಗುತ್ತಾರೆ
ಲಕ್ಷ್ಮಿ ಕೃಪೆಗೆ ಪಾತ್ರರಾದವರ ಮನೆಯಲ್ಲಿ ಸಂಪತ್ತಿನ ಜೊತೆಗೆ ಸುಖ, ಸಂತೋಷಕ್ಕೆ ಎಂದೂ ಕೊರತೆಯುಂಟಾಗುವುದಿಲ್ಲ. ಕೆಲವೊಂದು ಕೆಲಸ ಮಾಡುವ ವ್ಯಕ್ತಿ ಎಷ್ಟು ಕಷ್ಟ ಪಟ್ಟರೂ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಿದ್ದರೆ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳುವುದು? ಬಸವರಾಜ ಗುರೂಜಿ ತಿಳಿಸಿದ್ದಾರೆ.
ಲಕ್ಷ್ಮಿ ಕೃಪೆಗೆ ಪಾತ್ರರಾದವರ ಮನೆಯಲ್ಲಿ ಸಂಪತ್ತಿನ ಜೊತೆಗೆ ಸುಖ, ಸಂತೋಷಕ್ಕೆ ಎಂದೂ ಕೊರತೆಯುಂಟಾಗುವುದಿಲ್ಲ. ಹಾಗಾಗಿಯೇ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಭಕ್ತರು ಇನ್ನಿಲ್ಲದ ಪ್ರಯತ್ನ ಮಾಡ್ತಾರೆ. ಪುರಾಣ, ಗ್ರಂಥಗಳಲ್ಲಿ ಮಹಾಲಕ್ಷ್ಮಿಯನ್ನು ಬಲಿಸಿಕೊಳ್ಳಲು ಸಾಕಷ್ಟು ಉಪಾಯಗಳನ್ನು ಹೇಳಲಾಗಿದೆ. ಜೊತೆಗೆ ಯಾವ ಕೆಲಸ ಮಾಡಿದರೆ ಲಕ್ಷ್ಮಿ ಮುನಿಸಿಕೊಳ್ತಾಳೆಂಬುದನ್ನು ವಿಸ್ತಾರವಾಗಿ ತಿಳಿಸಲಾಗಿದೆ. ಕೆಲವೊಂದು ಕೆಲಸ ಮಾಡುವ ವ್ಯಕ್ತಿ ಎಷ್ಟು ಕಷ್ಟ ಪಟ್ಟರೂ ಮಹಾಲಕ್ಷ್ಮಿಯನ್ನು ಒಲಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಿದ್ದರೆ ಲಕ್ಷ್ಮಿ ದೇವಿಯನ್ನು ಒಲಿಸಿಕೊಳ್ಳುವುದು? ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ

ಹನಿಮೂನ್ ಟ್ರಿಪ್ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್ ಕೊನೆ ರೀಲ್ಸ್

ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ

ಪಹಲ್ಗಾಮ್ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
