Daily Devotional: ಸಾಲಬಾಧೆ ಕಾಡುತ್ತಿದ್ದರೆ ಇಲ್ಲಿದೆ ಪರಿಹಾರ
ತೆಗೆದುಕೊಂಡು ಸಾಲವನ್ನು ಸರಿಯಾದ ಸಮಯದಲ್ಲಿ ಮರುಪಾವತಿಸಲು ಸಾಧ್ಯವಾಗುವುದಿಲ್ಲ ಮತ್ತು ಸಾಲವಾಗಿ ತೆಗೆದುಕೊಂಡ ಹಣ ಹೊರೆಯಾಗಿ ಪರಿಣಮಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು? ಸಾಲಭಾದೆಯಿಂದ ಮುಕ್ತವಾಗುವುದು ಹೇಗೆ? ಎಂಬುವುದರ ಕುರಿತು ಬಸವರಾಜ ಗುರೂಜಿ ಕೆಲವೊಂದು ಸಲಹೆ ನೀಡಿದ್ದಾರೆ...
ಪ್ರಸ್ತುತ ಕಾಲದಲ್ಲಿ, ಜನರ ಅಗತ್ಯತೆಗಳು ತುಂಬಾ ಹೆಚ್ಚಾಗಿದ್ದು, ಅವುಗಳನ್ನು ಪೂರೈಸುವಲ್ಲಿ ಜನರು ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅಂತಹ ಪರಿಸ್ಥಿತಿಯಲ್ಲಿ ಜನರು ಸಾಲವನ್ನು ತೆಗೆದುಕೊಂಡು ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಪ್ರಯತ್ನಿಸುತ್ತಾರೆ. ಅದೇ ಸಮಯದಲ್ಲಿ, ಜನರು ಸರಿಯಾದ ಸಮಯದಲ್ಲಿ ಸಾಲವನ್ನು ಮರುಪಾವತಿಸಲು ಸಾಧ್ಯವಾಗುವುದಿಲ್ಲ ಮತ್ತು ಸಾಲವಾಗಿ ತೆಗೆದುಕೊಂಡ ಹಣ ಹೊರೆಯಾಗಿ ಪರಿಣಮಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ ಏನು ಮಾಡಬೇಕು? ಸಾಲಭಾದೆಯಿಂದ ಮುಕ್ತವಾಗುವುದು ಹೇಗೆ? ಎಂಬುವುದರ ಕುರಿತು ಬಸವರಾಜ ಗುರೂಜಿ ಕೆಲವೊಂದು ಸಲಹೆ ನೀಡಿದ್ದಾರೆ…