Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ

Daily Devotional: ಪಂಚಮುಖ ರುದ್ರಾಕ್ಷಿ ಧಾರಣೆಯ ಮಹತ್ವ ತಿಳಿಯಿರಿ

ವಿವೇಕ ಬಿರಾದಾರ
|

Updated on: Jun 21, 2024 | 7:40 AM

ಶಿವನ ಸ್ವರೂಪವಾದ ರುದ್ರಾಕ್ಷಿಯನ್ನು ಧರಿಸುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಬಹಳ ಪ್ರಯೋಜನಗಳಿವೆ. ಆದರೆ ಯಾವ ರೀತಿಯ ರುದ್ರಾಕ್ಷಿಯನ್ನು ಧರಿಸಬೇಕು ಎಂಬುದನ್ನು ತಿಳಿಯಲು ಈ ವಿಡಿಯೋವನ್ನು ನೋಡಿ.

ರುದ್ರಾಕ್ಷಿಯು ದೈವಿಕ ಶಕ್ತಿಯನ್ನು ಪ್ರತಿನಿಧಿಸುತ್ತದೆ. ಇದನ್ನು ಧರಿಸುವುದರಿಂದ ಶುಭ ಜರುತ್ತದೆ ಎಂದು ನಂಬಲಾಗಿದೆ. ರುದ್ರಾಕ್ಷಿ ಧರಿಸುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಬಹಳ ಪ್ರಯೋಜನಗಳಿವೆ. ಆದರೆ ಇದನ್ನು ಧರಿಸಲು ಕೂಡಾ ಸಾಕಷ್ಟು ನಿಯಮಗಳಿವೆ. ಅದನ್ನು ಅನುಸರಿಸಿದರೆ ಸಂಪೂರ್ಣ ಪ್ರಯೋಜನ ಪಡೆಯಬಹುದು. ಶಿವನ ಐದು ಅವತಾರಗಳ ಆಶೀರ್ವಾದವು ಇದನ್ನು ಧರಿಸುವವರ ಮೇಲಿರುತ್ತದೆ. ಅಲ್ಲದೆ ಪಂಚಮುಖಿ ರುದ್ರಾಕ್ಷಿ ಧರಿಸಿರುವವರು ಅಪಘಾತ ಹಾಗೂ ಯಾವುದೇ ಪ್ರಾಣಾಪಾಯದ ಘಟನೆಯಿಂದ ಪಾರಾಗುತ್ತಾರೆ. ಉದ್ದವಾದ ತಲೆಕೂದಲಿರುವ ಮಹಿಳೆಯರೇ ಅದೃಷ್ಟವಂತರು.

ಶಿವನ ಸ್ವರೂಪವಾದ ರುದ್ರಾಕ್ಷಿಯನ್ನು ಧರಿಸುವುದರಿಂದ ಮಾನಸಿಕವಾಗಿ, ದೈಹಿಕವಾಗಿ ಬಹಳ ಪ್ರಯೋಜನಗಳಿವೆ. ಆದರೆ ಯಾವ ರೀತಿಯ ರುದ್ರಾಕ್ಷಿಯನ್ನು ಧರಿಸಬೇಕು ಎಂಬುದನ್ನು ತಿಳಿಯುವುದು ಮುಖ್ಯ. ಪಂಚಮುಖಿ ರುದ್ರಾಕ್ಷಿ ಎಂದರೇನು? ಶಿವನ ಸ್ವರೂಪವಾದ ರುದ್ರಾಕ್ಷಿಯನ್ನು ಧರಿಸುವಾಗ ಯಾವ ನಿಯಮಗಳನ್ನು ಅನುಸರಿಸಬೇಕು? ಎಂಬುದರ ಬಗ್ಗೆ ಇಲ್ಲಿದೆ ಮಾಹಿತಿ.