Daily Devotional: ಧಾರ್ಮಿಕ ಕ್ಷೇತ್ರಗಳಲ್ಲಿ ಪಂಕ್ತಿ ಭೋಜನದ ಮಹತ್ವ ತಿಳಿಯಿರಿ
ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಅವರು ಧಾರ್ಮಿಕ ಕ್ಷೇತ್ರಗಳಲ್ಲಿನ ಪಂಕ್ತಿ ಭೋಜನದ ಮಹತ್ವವನ್ನು ತಿಳಿಸಿಕೊಟ್ಟಿದ್ದಾರೆ. ಪಂಕ್ತಿ ಎಂದರೆ ಸಂಸ್ಕೃತದಲ್ಲಿ ಸಾಲು ಎಂದರ್ಥ. ಪಂಕ್ತಿ ಭೋಜನದಲ್ಲಿ, ಜಾತಿ, ಸ್ಥಾನಮಾನ ಅಥವಾ ಹಿನ್ನೆಲೆಯನ್ನು ಲೆಕ್ಕಿಸದೆ ಜನರು ಒಂದೇ ಸಾಲುಗಳಲ್ಲಿ ಕುಳಿತು ಒಟ್ಟಿಗೆ ಊಟ ಮಾಡುತ್ತಾರೆ.
ಬೆಂಗಳೂರು, ಏಪ್ರಿಲ್ 17: ಪಂಕ್ತಿ ಭೋಜನವು ವಿವಿಧ ಧಾರ್ಮಿಕ ಮತ್ತು ಸಾಂಸ್ಕೃತಿಕ ಸಂಪ್ರದಾಯಗಳಲ್ಲಿ, ವಿಶೇಷವಾಗಿ ಭಾರತೀಯ ಆಧ್ಯಾತ್ಮಿಕತೆಯಲ್ಲಿ ಆಳವಾದ ಮಹತ್ವವನ್ನು ಹೊಂದಿದೆ. ಪಂಕ್ತಿ ಭೋಜನವನ್ನು ನಾವು ಹೆಚ್ಚಾಗಿ ಧಾರ್ಮಿಕ ಕ್ಷೇತ್ರಗಳಲ್ಲಿ ಕಾಣಬಹುದು. ಪಂಕ್ತಿ ಭೋಜನಕ್ಕೆ ಧಾರ್ಮಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಮಹತ್ವ ನೀಡಲಾಗುತ್ತದೆ. ಈ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ತಿಳಿಸಿಕೊಟ್ಟಿದ್ದಾರೆ ವಿಡಿಯೋ ನೋಡಿ.