Daily Devotional: ಕೇತುಗ್ರಸ್ತ ಸೂರ್ಯಗ್ರಹಣ ಪ್ರಭಾವ ಹೇಗಿರುತ್ತೆ ತಿಳಿಯಿರಿ
ಇಂದು (ಅ.02) ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಕೇತುಗ್ರಸ್ತ ಸೂರ್ಯ ಗ್ರಹಣ ಎಷ್ಟು ಗಂಟೆಗೆ ಆರಂಭವಾಗುತ್ತದೆ? ಇದರ ಪ್ರಭಾವವೇನು? ಎಂಬಂತಹ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.
ಇಂದು (ಅ.02) ಕೇತುಗ್ರಸ್ತ ಸೂರ್ಯಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕಟ್ಟಕಡೆಯ ಕೇತುಗ್ರಸ್ತ ಸೂರ್ಯಗ್ರಹಣವಾಗಿದೆ. ಕೇತುಗ್ರಸ್ತ ಸೂರ್ಯ ಗ್ರಹಣ ಎಷ್ಟು ಗಂಟೆಗೆ ಆರಂಭವಾಗುತ್ತದೆ? ಇದರ ಪ್ರಭಾವವೇನು? ಎಂಬಂತಹ ಎಲ್ಲ ಪ್ರಶ್ನೆಗಳಿಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:07 am, Wed, 2 October 24