Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ

Daily Devotional: ರತ್ನ ಧಾರಣೆಯ ಹಿಂದಿನ ರಹಸ್ಯ ತಿಳಿಯಿರಿ

ವಿವೇಕ ಬಿರಾದಾರ
|

Updated on: Oct 21, 2024 | 7:18 AM

ಭಾರತದಲ್ಲಿ ನಮ್ಮ ಪೂರ್ವಜರು ಪ್ರಾಚೀನ ಕಾಲದಿಂದಲೂ ರತ್ನಗಳ ಉಪಯೋಗಿಸುತ್ತಾ ಬಂದಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹದೋಷಗಳ ನಿವಾರಣೆಗಾಗಿ ರತ್ನಗಳನ್ನು ಉಪಯೋಗಿಸಲಾಗುತ್ತದೆ. ರತ್ನಗಳನ್ನು ಧರಿಸುವುದರ ಹಿಂದಿನ ಉದ್ದೇಶ ಹಾಗೂ ಅವುಗಳ ಉಪಯೋಗವನ್ನು ಖ್ಯಾತ ಜ್ಯೋತಿಷಿ, ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.

ಭಾರತದಲ್ಲಿ ನಮ್ಮ ಪೂರ್ವಜರು ಪ್ರಾಚೀನ ಕಾಲದಿಂದಲೂ ರತ್ನಗಳ ಉಪಯೋಗಿಸುತ್ತಾ ಬಂದಿದ್ದಾರೆ. ಋಷಿಗಳು, ಜ್ಯೋತಿಷ್ಯರು, ಆಚಾರ್ಯರು ಮುಂತಾದವರು ತಮ್ಮ ಗ್ರಂಥಗಳಲ್ಲಿ ರತ್ನಗಳ ಗುಣಧರ್ಮ ಹಾಗೂ ಉಪಯೋಗಗಳ ಬಗ್ಗ ತಿಳಿಸಿದ್ದಾರೆ. ಜ್ಯೋತಿಷ್ಯಶಾಸ್ತ್ರದಲ್ಲಿ ಗ್ರಹದೋಷಗಳ ನಿವಾರಣೆಗಾಗಿ ರತ್ನಗಳನ್ನು ಉಪಯೋಗಿಸಲಾಗುತ್ತದೆ. ರತ್ನಗಳನ್ನು ಧರಿಸುವುದರ ಹಿಂದಿನ ಉದ್ದೇಶ ಹಾಗೂ ಅವುಗಳ ಉಪಯೋಗವನ್ನು ಖ್ಯಾತ ಜ್ಯೋತಿಷಿ, ವಾಸ್ತು ತಜ್ಞ ಬಸವರಾಜ ಗುರೂಜಿ ತಿಳಿಸಿದ್ದಾರೆ.