Daily Devotional: ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಗೆ ದೃಷ್ಟಿಯಾಗದಂತೆ ತಡೆಯಲು ಮತ್ತು ಯಾವುದೇ ನಕಾರಾತ್ಮಕ ಶಕ್ತಿಗಳು ಮನೆಯೊಳಗೆ ಪ್ರವೇಶಿಸುವುದನ್ನು ತಡೆಯಲು ಏನು ಮಾಡಬೇಕು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.
ನಮ್ಮ ಪೂರ್ವಜರು ಮಾಡಿದ ನಿಯಮ, ಆಚಾರ, ಪದ್ಧತಿಗಳು ಎಂದಿಗೂ ಸುಳ್ಳಾಗುವುದಿಲ್ಲ ಎಂಬ ಮಾತಿದೆ. ಯಾವುದೇ ಪದ್ಧತಿಗಳನ್ನು ಅಳವಡಿಸಿಕೊಂಡಿದ್ದರೂ ಪ್ರಕೃತಿಯ ಪೂರಕವಾಗಿ ಇರುತ್ತದೆ. ಅದರಂತೆ ಮನೆಗೆ ದೃಷ್ಟಿಯಾಗದಂತೆ ತಡೆಯಲು ಮತ್ತು ಯಾವುದೇ ನಕಾರಾತ್ಮಕ ಶಕ್ತಿಗಳು ಮನೆಯೊಳಗೆ ಪ್ರವೇಶಿಸುವುದನ್ನು ತಡೆಯಲು ಏನು ಮಾಡಬೇಕು? ಎಂಬುವುದನ್ನು ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ತಿಳಿಸಿದ್ದಾರೆ. ವಿಡಿಯೋ ನೋಡಿ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ