Daily Devotional: ಗಣೇಶನಿಗೆ ಗರಿಕೆ ಯಾಕೆ ಪ್ರೀತಿ ಅಂತ ತಿಳಿಯಲು ಈ ವಿಡಿಯೋ ನೋಡಿ

Daily Devotional: ಗಣೇಶನಿಗೆ ಗರಿಕೆ ಯಾಕೆ ಪ್ರೀತಿ ಅಂತ ತಿಳಿಯಲು ಈ ವಿಡಿಯೋ ನೋಡಿ

ವಿವೇಕ ಬಿರಾದಾರ
|

Updated on: Jul 31, 2024 | 6:59 AM

ಗಣಪತಿ ಪೂಜೆಯಲ್ಲಿ ಎಲ್ಲ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ. ಗಣಪತಿ ಪೂಜೆಯಲ್ಲಿ ಎಲ್ಲ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ.

ಗಣಪತಿ ಪೂಜೆಯನ್ನು ಮಾಡಲು ಕಠಿಣ ನಿಯಮಗಳಿಲ್ಲ, ಆದರೆ ಶುದ್ಧ ಮನಸ್ಸಿನಿಂದ ಶ್ರೀ ಗಣೇಶನ ಆರಾಧನೆ ಮಾಡಿದರೆ ಸಾಕು ಗಣೇಶನ ಕೃಪೆಗೆ ಪಾತ್ರರಾಗುತ್ತೇವೆ. ಆದರೆ ಗಣಪತಿ ಪೂಜೆಯಲ್ಲಿ ಎಲ್ಲ ವಸ್ತುಗಳಿಗಿಂತ ಗರಿಕೆಗೆ ತುಂಬಾ ಶ್ರೇಷ್ಠವಾದ ಸ್ಥಾನವಿದೆ. ನೀವು ಪೂಜೆಗೆ ಇತರ ಯಾವುದೇ ವಸ್ತುಗಳನ್ನು ಅರ್ಪಿಸದಿದ್ದರೂ ಬರೀ ಗರಿಕೆಯನ್ನು ಅರ್ಪಿಸಿದರೂ ಸಾಕು ಗಣೇಶ ತೃಪ್ತನಾಗುತ್ತಾನೆ. ಈ ಗರಿಕೆಗೂ ಗಣಪತಿಗೂ ಏನು ಸಂಬಂಧ ಅನ್ನುವುದನ್ನು ಅನೇಕರು ಯೋಚಿಸುವುದೇ ಇಲ್ಲ. ಆದರೆ ಗಣಪತಿಗೆ ಗರಿಕೆ ಏಕೆ ಅರ್ಪಿಸಬೇಕು ಎಂಬುವುದಕ್ಕೆ ಅನೇಕ ಕಾರಣಗಳಿವೆ. ಏನು ಕಾರಣಗಳು ಎಂಬುವುದನ್ನು ಬಸವರಾಜ ಗುರೂಜಿ ತಿಳಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ