Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ

"ಪರೋಪಕಾರಾರ್ಥಂ ಇದಂ ಶರೀರಂ" ಎಂದು ಸಂಸ್ಕೃತದ ಸಾಲು ಇದೆ. ಈ ಸಂಸ್ಕೃತದ ಸಾಲಿನ ಅರ್ಥವೇನು? ಪರೋಪಕಾರ ಏನಕೆ ಮಾಡಬೇಕು? ಪರೋಪಕಾರ ಎಂದರೇನು? ಪರೋಪಕಾರದಿಂದ ನಮಗೆ ಆಗುವ ಲಾಭವೇನು ಎಂಬುವುದರ ಕುರಿತು ಬಸವರಾಜ ಗುರೂಜಿ ತಿಳಿಸಿದ್ದಾರೆ.

Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
|

Updated on: Jul 27, 2024 | 7:11 AM

“ಪರೋಪಕಾರಾರ್ಥಂ ಇದಂ ಶರೀರಂ” ನಾವು ನಮ್ಮವರ, ನಮ್ಮ ಸಮಾಜದ ಉಪಯೋಗಕ್ಕಾಗಿ ಜೀವಿಸಬೇಕು. ಈ ಶರೀರ ಇರುವುದೇ ಮತ್ತೊಬ್ಬರ ಸೇವೆಗೆ. ಪ್ರತಿಯೊಬ್ಬ ವ್ಯಕ್ತಿಯೂ ಸೇವಾ ಮನೋಭಾವನೆಯನ್ನು ಹೊಂದಬೇಕು. ಸೇವಾಹಿ ಪರಮೋ ಧರ್ಮಃ’ ಎಂದು ಹೇಳುವ ಮಾತು ಸೇವೆಯೇ ಧರ್ಮಗಳಲ್ಲಿ ಶ್ರೇಷ್ಠ ಎಂದು ಸಾರುತ್ತದೆ. ಅಗತ್ಯವುಳ್ಳವರಿಗೆ ಸಕಾಲದಲ್ಲಿ ಮಾಡುವ ಉಪಕಾರವೇ ಶ್ರೇಷ್ಠ ಸೇವೆ ಎನಿಸುತ್ತದೆ. ಸೇವೆ ಮಾಡುವ ಸಾಮರ್ಥ್ಯ‌ವನ್ನು ನಮಗೆ ದೇವರು ನೀಡಿದ್ದಾರೆಂದ ಮೇಲೆ ಸೇವೆ ಮಾಡುವುದು ನಮ್ಮ ಕರ್ತವ್ಯ. ನಮ್ಮ ಬದುಕಿನ ಸಾರ್ಥಕ್ಯಕ್ಕೆ ಸೇವೆ ಕಾರಣವಾಗುತ್ತದೆ. ಸೇವೆ ಸ್ವಾರ್ಥರಹಿತವಾಗಿದ್ದಾಗ ಹೆಚ್ಚಿನ ಮೌಲ್ಯ ಪಡೆಯುತ್ತದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow us
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ

ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ

ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್

ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ

ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ

ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್

ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ

ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!

ಬರೋಬ್ಬರಿ 111 ಎಸೆತಗಳು... ಕೆಟ್ಟ ರೀತಿಯಲ್ಲಿ ಔಟಾದ ಕೆಎಲ್ ರಾಹುಲ್

‘ಕೆಡಿ’ ಸಿನಿಮಾ ಶೂಟಿಂಗ್ ಸೆಟ್​ನಲ್ಲಿ ಧ್ರುವ ಸರ್ಜಾ ಗಣೇಶೋತ್ಸವ ಆಚರಣೆ