Daily Devotional: ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಹಬ್ಬದ ಸಮಯದಲ್ಲಿ ವಿಶೇಷ ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ, ಪ್ರಸಾದವಾಗಿ ಸ್ವೀಕರಿಸಲಾಗುತ್ತದೆ. ದೇವರಿಗೆ ನೈವೇದ್ಯ ಹೇಗೆ ಅರ್ಪಿಸಬೇಕು? ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ಎಂದುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಸನಾತನ ಹಿಂದೂ ಧರ್ಮದಲ್ಲಿ ಆಚಾರ-ವಿಚಾರಗಳಿಗೆ ಬಹಳ ಪ್ರಾಮುಖ್ಯ ನೀಡಲಾಗುತ್ತದೆ. ಹಿಂದೂ ಧರ್ಮದಲ್ಲಿ ಆಹಾರ ಸೇವಿಸುವ ಮುನ್ನ ದೇವರಿಗೆ ನೈವೇದ್ಯ ಅರ್ಪಿಸುವುದು ಪದ್ದತಿಯಾಗಿದೆ. ಹಬ್ಬದ ಸಮಯದಲ್ಲಿ ವಿಶೇಷ ಅಡುಗೆ ಮಾಡಿ ದೇವರಿಗೆ ನೈವೇದ್ಯ ಅರ್ಪಿಸಿ, ಪ್ರಸಾದವಾಗಿ ಸ್ವೀಕರಿಸಲಾಗುತ್ತದೆ. ದೇವರಿಗೆ ನೈವೇದ್ಯ ಹೇಗೆ ಅರ್ಪಿಸಬೇಕು? ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ಎಂದುವುದನ್ನು ಖ್ಯಾತ ಜ್ಯೋತಿಷಿ ಬಸವರಾಜ ಗುರೂಜಿ ತಿಳಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos